Daily Horoscope
✕

ಡ್ರಗ್ ಕೇಸ್: ಮತ್ತೆ ಎನ್ ಸಿಬಿ ಮುಂದೆ ಹಾಜರಾದ ಆರ್ಯನ್ ಖಾನ್

Webdunia
ಶುಕ್ರವಾರ, 5 ನವೆಂಬರ್ 2021 (16:21 IST)
ಮುಂಬೈ: ಡ್ರಗ್ ಕೇಸ್ ನಲ್ಲಿ ಜೈಲಿನಿಂದ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ಬಾಲಿವುಡ್ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಇಂದು ಮತ್ತೆ ಎನ್ ಸಿಬಿ ಅಧಿಕಾರಿಗಳ ಮುಂದೆ ಹಾಜರಾಗಿದ್ದಾರೆ.

ಅವರಿಗೆ ಜಾಮೀನು ನೀಡುವಾಗ ಬಾಂಬೆ ಹೈಕೋರ್ಟ್ ಕೆಲವು ಷರತ್ತುಗಳನ್ನು ವಿಧಿಸಿತ್ತು. ಅದರಂತೆ ವಾರಕ್ಕೊಮ್ಮೆ ಎನ್ ಸಿಬಿ ಕಚೇರಿಗೆ ಬಂದು ಅವರು ಸಹಿ ಹಾಕಬೇಕಿದೆ.

ಅದರಂತೆ ಆರ್ಯನ್ ಇಂದು ಮುಂಬೈನ ಎನ್ ಸಿಬಿ ಕಚೇರಿಗೆ ಬಂದು ಸಹಿ ಹಾಕಿದ್ದಾರೆ. ಅವರ ಜೊತೆಗೆ ಅವರ ಪರ ವಕೀಲ ನಿಖಿಲ್ ಮ್ಯಾನ್ ಶಿಂಧೆ ಕೂಡಾ ಹಾಜರಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರೇಣುಕಾಸ್ವಾಮಿ ಮರ್ಡರ್ ಕೇಸ್ ನಲ್ಲಿ ಮಹತ್ವದ ಬೆಳವಣಿಗೆ: ಪ್ರತ್ಯಕ್ಷ ಸಾಕ್ಷಿ ಪುನೀತ್ ಕೊಟ್ಟ ಟ್ವಿಸ್ಟ್ ಏನು

ಧನ್ವೀರ್ ಗೆ ಜೈಲಿನಿಂದ ವಾರ್ನಿಂಗ್ ಕೊಡಲು ಹೋಗಿ ಬೇಡದ ರಗಳೆ ಮೈಮೇಲೆಳೆದುಕೊಂಡರಾ ದರ್ಶನ್

ಧನ್ವೀರ್ ವಿವಾದದ ನಡುವೆ ವಿಜಯಲಕ್ಷ್ಮಿ ದರ್ಶನ್ ಮಹತ್ವದ ನಿರ್ಧಾರ

ಧನ್ವೀರರನ್ನು ಬ್ಲಾಕ್ ಮಾಡಿದ್ರಾ ವಿಜಯಲಕ್ಷ್ಮಿ ದರ್ಶನ್: ಕೌಂಟರ್ ಕೊಟ್ಟ ಧನ್ವೀರ ಗೌಡ

ಇಂದು ಟೀಕಿಸುವವರೇ ಮುಂದೆ ಕ್ಷಮೆ ಯಾಚಿಸುತ್ತಾರೆ: ರಾಮಾಯಣ ಸಿನಿಮಾದ ಹಾಡು ಟೀಕಿಸಿದವರಿಗೆ ಎಆರ್ ರೆಹಮಾನ್ ತಿರುಗೇಟು

ಮುಂದಿನ ಸುದ್ದಿ
Show comments