Webdunia - Bharat's app for daily news and videos

Install App

ಆರ್ಯನ್ ಖಾನ್ ಜಾಮೀನು ನಿರಾಕರಣೆ ಬೆನ್ನಲ್ಲೇ ಸಮೀರ್ ವಾಂಖಡೆಗೆ ಹೇಳಿಕೆ ವೈರಲ್

Webdunia
ಬುಧವಾರ, 20 ಅಕ್ಟೋಬರ್ 2021 (16:21 IST)
ಮುಂಬೈ: ಡ್ರಗ್ ಕೇಸ್ ನಲ್ಲಿ ತಮ್ಮಿಂದ ಬಂಧಿತರಾದ ಆರ್ಯನ್ ಖಾನ್ ಮತ್ತು ಸಹಚರರ ಜಾಮೀನು ಅರ್ಜಿ ತಿರಸ್ಕಾರವಾದ ಬೆನ್ನಲ್ಲೇ ಎನ್ ಸಿಬಿ ಅಧಿಕಾರಿ ಸಮೀರ್ ವಾಂಖಡೆ ನೀಡಿರುವ ಹೇಳಿಕೆ ವೈರಲ್ ಆಗಿದೆ.


ಆರ್ಯನ್ ಜಾಮೀನು ನಿರಾಕರಣೆ ಬೆ‍ನ್ನಲ್ಲೇ ಮಾಧ‍್ಯಮಗಳು ಸಮೀರ್ ಬಳಿ ಪ್ರತಿಕ್ರಿಯೆ ಕೇಳಿದಾಗ ‘ಸತ್ಯಮೇವ ಜಯತೆ’ ಎಂದಿದ್ದಾರೆ. ಬೇರೆ ಯಾವುದೇ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ.

ಇದೀಗ ಆರ್ಯನ್ ಪರ ವಕೀಲರು ಹೈಕೋರ್ಟ್ ಕದ ತಟ್ಟಲು ನಿರ್ಧರಿಸಿದ್ದಾರೆ. ಆರ್ಯನ್ ಖಾನ್ ಮತ್ತು ಇತರರ ಜಾಮೀನು ಅರ್ಜಿ ಪುರಸ್ಕರಿಸಬಾರದೆಂದು ಎನ್ ಸಿಬಿ ಕೋರ್ಟ್ ನಲ್ಲಿ ವಾದ ಮಂಡಿಸಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ನಾಲಾಯಕ್ ನನ್ ಮಕ್ಳು, ಬಳೆ ತೊಟ್ಕೊಂಡು ಕೂರಿ ಎಂದ ಕಿರಣ್ ಶಾಸ್ತ್ರಿ: ಎಲ್ಲೆ ಮೀರುತ್ತಿದ್ದಾರಾ ಕಾಮನ್ ಸ್ಪರ್ಧಿಗಳು video

BBK13: ದೊಡ್ಮನೆಗೆ ಫ್ಲೈಟ್ ತಂಡ ಬಂದ ಮೇಲೆ ಸೈಲೆಂಟ್ ಆದರಾ ಗಗನ್, ತಾಂಡವ್

ಮನೆಗೆ ಬಂದ ಜಗ್ಗೇಶ್‌ಗೆ ದುಬಾರಿ ವಾಚ್ ಗಿಫ್ಟ್ ಕೊಟ್ಟ ಶಿವರಾಜ್‌ಕುಮಾರ್ ದಂಪತಿ

ಗಣೇಶ ಹಬ್ಬದಂದೇ ಬಹುನಿರೀಕ್ಷಿತ ರಾಮಾಯಣ ಸಿನಿಮಾದ ಮೊದಲ ಸಿನಿಮಾ ಔಟ್‌: ಜೈ ಜೈ ರಾಮ್ ಹಾಡಿಗೆ ಅಭಿಮಾನಿಗಳು ಫಿದಾ

Video: ವಿಜಯ್‌-ರಶ್ಮಿಕಾ ಅಭಿನಯದ ರಣಬಾಲಿ ಚಿತ್ರ ರಿಲೀಸ್‌ಗೆ ಡೇಟ್ ಫಿಕ್ಸ್: ಖಡಕ್‌ ಲುಕ್‌ ಅಬ್ಬರಿಸಲಿರುವ ದೇವರಕೊಂಡ

ಮುಂದಿನ ಸುದ್ದಿ
Show comments