Webdunia - Bharat's app for daily news and videos

Install App

ಇಂದೂ ಆರ್ಯನ್ ಖಾನ್ ರಿಲೀಸ್ ಆಗೋದು ಡೌಟ್

Webdunia
ಶುಕ್ರವಾರ, 29 ಅಕ್ಟೋಬರ್ 2021 (10:29 IST)
ಮುಂಬೈ: ಡ್ರಗ್ ಕೇಸ್ ನಲ್ಲಿ ಬಾಲಿವುಡ್ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಗೆ ಜಾಮೀನು ಸಿಕ್ಕರೂ ಇಂದು ಜೈಲಿನಿಂದ ಬಿಡುಗಡೆಯಾಗುವುದು ಅನುಮಾನ ಎನ್ನಲಾಗಿದೆ.

ಸತತ 23 ದಿನಗಳ ಕಸ್ಟಡಿ ಅಂತ್ಯಗೊಂಡಿದ್ದು, ಜಾಮೀನು ಸಿಕ್ಕ ಹಿನ್ನಲೆಯಲ್ಲಿ ಆರ್ಯನ್ ಜೈಲಿನಿಂದ ಹೊರಬರಲು ಕಾತುರದಿಂದ ಕಾಯುತ್ತಿದ್ದಾರೆ.

ಬಾಂಬೆ ಹೈಕೋರ್ಟ್ ನ ಆದೇಶ ಪ್ರತಿ ಇಂದು ಮಧ್ಯಾಹ್ನದ ಬಳಿಕ ಜೈಲಿನ ಅಧಿಕಾರಿಗಳು ಮತ್ತು ಎನ್ ಸಿಬಿ ಅಧಿಕಾರಿಗಳಿಗೆ ಕೈ ಸೇರಲಿದೆ. ಇದಾದ ಬಳಿಕ ಕಾನೂನು ಪ್ರಕ್ರಿಯೆ ಮುಗಿದು ಆರ್ಯನ್ ನಾಳೆ ಜೈಲಿನಿಂದ ಹೊರಬರುವ ಸಾಧ‍್ಯತೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಪ್ರವಾಹಕ್ಕೆ ನಲುಗಿದ ನೇಪಾಳದ ಕಡೆ ಪ್ರಯಾಣ ಬೆಳೆಸಿದ ನಟ ಸೋನು ಸೂದ್‌

5ತಿಂಗಳಿಗೆ ರ್ಯಾಪರ್ ಬಾದ್ಶಾ, ನಟಿ ಇಶಾ ರಿಶಿ ದಾಂಪತ್ಯದಲ್ಲಿ ಬಿರುಕು, ಪೋಸ್ಟ್‌

ಟಾಕ್ಸಿಕ್ 300 ಕೋಟಿ ಕ್ಲಬ್ ಗೆ ಸೇರ್ಪಡೆಯಾಯ್ತಾ… ಐದನೇ ದಿನ ಗಳಿಸಿದ್ದೆಷ್ಟು ಇಲ್ಲಿದೆ ವಿವರ

ಬಿಗ್ ಬಾಸ್ ಕನ್ನಡ 13 ಕ್ಕೆ ಹೋಗುತ್ತಿರುವ ಸ್ಪರ್ಧಿಗಳು ಯಾರು, ಇಲ್ಲಿದೆ ಸಂಭಾವ್ಯರ ಪಟ್ಟಿ

ಭಾನುವಾರ ಚೇತರಿಸಿದೆಯಾ ಟಾಕ್ಸಿಕ್ ಗಳಿಕೆ: ಇದುವರೆಗಿನ ಒಟ್ಟು ಗಳಿಕೆಯ ಕಂಪ್ಲೀಟ್ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments