Webdunia - Bharat's app for daily news and videos

Install App

ಎನ್ ಸಿಬಿ ಕಚೇರಿಯಲ್ಲೇ ಆಯ್ತು ಆರ್ಯನ್ ಖಾನ್ ಬರ್ತ್ ಡೇ

Webdunia
ಶನಿವಾರ, 13 ನವೆಂಬರ್ 2021 (10:44 IST)
ಮುಂಬೈ: ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಗೆ ಇಂದು ಜನ್ಮದಿನದ ಸಂಭ್ರಮ. ಆದರೆ ಅವರ ಜನ್ಮದಿನಕ್ಕೆ ಎಂದಿನ ಸಂಭ್ರಮವಿಲ್ಲ. ಕಾರಣ ಡ್ರಗ್ ಕೇಸ್.

ಡ್ರಗ್ ಕೇಸ್ ನಲ್ಲಿ ಇತ್ತೀಚೆಗಷ್ಟೇ ಜಾಮೀನು ಪಡೆದು ಹೊರಬಂದಿರುವ ಆರ್ಯನ್ ಗೆ ಈಗಲೂ ವಾರಕ್ಕೊಮ್ಮೆ ಎನ್ ಸಿಬಿ ಕಚೇರಿಗೆ ಬಂದು ಸಹಿ ಮಾಡಬೇಕು. ಅಲ್ಲದೇ, ಎನ್ ಸಿಬಿ ಅಧಿಕಾರಿಗಳು ಮೊನ್ನೆಯಷ್ಟೇ ವಿಚಾರಣೆಗೆ ಹಾಜರಾಗಲು ನೋಟಿಸ್ ನೀಡಿದ್ದರು.

ಹೀಗಾಗಿ ಈ ಬಾರಿಯ ಆರ್ಯನ್ ಬರ್ತ್ ಡೇ ಎನ್ ಸಿಬಿ ಅಧಿಕಾರಿಗಳ ಮುಂದೆಯೇ ನಡೆದಿದೆ. ಆರ್ಯನ್ ನಿನ್ನೆ ರಾತ್ರಿ ಎನ್ ಸಿಬಿ ಕಚೇರಿಗೆ ಭೇಟಿ ನೀಡಿದ್ದು, ವಿಚಾರಣೆಗೊಳಪಟ್ಟಿದ್ದಾರೆ. ಬರ್ತ್ ಡೇ ಎಂದು ಸಂಭ್ರಮಿಸಬೇಕಾದ ರಾತ್ರಿ ಎನ್ ಸಿಬಿ ಅಧಿಕಾರಿಗಳ ಜೊತೆ ಕಳೆಯುವಂತಾಯಿತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವೃಕ್ಷಮಾತೆ ಸಿನಿಮಾ ತಂಡದ ವಿರುದ್ಧ ದೂರು ಕೊಟ್ಟ ಸಾಲು ಮರದ ತಿಮ್ಮಕ್ಕ ದೂರು

ವಿಜಯ್ ದೇವರಕೊಂಡ ಅದೆಲ್ಲವೂ ನನಗಿಷ್ಟ ಎಂದು ನಾಚಿಕೊಂಡ ರಶ್ಮಿಕಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

Revanth Reddy: ಅಂದು ಜೈಲಿಗಟ್ಟಿದ್ದ ನಟನಿಗೆ ಇಂದು ಕೈಯಾರೆ ಕೊಡಬೇಕಾಯಿತು ಉತ್ತಮ ನಟ ಪ್ರಶಸ್ತಿ

ಕಾಂತಾರ ಪ್ರೀಕ್ವೆಲ್‌ ಚಿತ್ರೀಕರಣದ ವೇಳೆ ಮಗುಚಿದ ದೋಣಿ: ಅಪಾಯದಿಂದ ಪಾರಾದ ರಿಷಭ್‌ ಶೆಟ್ಟಿ ಮತ್ತು ತಂಡ

ಮುಂದಿನ ಸುದ್ದಿ
Show comments