Select Your Language

Notifications

webdunia
webdunia
webdunia
webdunia

ಲತಾ ಮಂಗೇಶ್ಕರ್ ಆರೋಗ್ಯ ಗಂಭೀರ: ಆಸ್ಪತ್ರೆಗೆ ಭೇಟಿ ನೀಡಿದ ಆಶಾ ಭೋಸ್ಲೆ

ಲತಾ ಮಂಗೇಶ್ಕರ್
ಮುಂಬೈ: ಕೊರೋನಾ ಸೋಂಕಿನಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದ ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಸಹೋದರಿ, ಗಾಯಕಿ ಆಶಾ ಭೋಸ್ಲೆ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.

ಬ್ರೀಚ್ ಕ್ಯಾಂಡೀ ಆಸ್ಪತ್ರೆಗೆ ದಾಖಲಾಗಿರುವ ಲತಾ ಭೇಟಿಗೆ ಬಂದ ಆಶಾ ಮಾಧ‍್ಯಮಗಳೊಂದಿಗೆ ಮಾತನಾಡಿದ್ದು, ಲತಾ ದೀದಿ ಸ್ಥಿತಿ ಸ್ಥಿರವಾಗಿದೆ ಎಂದು ವೈದ್ಯರು ಹೇಳಿದ್ದಾರೆ ಎಂದಿದ್ದಾರೆ.

ಅಕ್ಕ ಬೇಗ ಚೇತರಿಸಿಕೊಳ್ಳಲೆಂದು ದೇವರಲ್ಲಿ ಬೇಡಿಕೊಳ್ಳುತ್ತಿದ್ದೇವೆ. ಆಕೆಯ ಸ್ಥಿತಿ ಈಗ ಸ್ಥಿರವಾಗಿದೆ ಎಂದು ವೈದ್ಯರು ಹೇಳಿದ್ದಾರೆ. ಅಕ್ಕ ಚೇತರಿಸಿಕೊಳ್ಳುವ ವಿಶ್ವಾಸವಿದೆ ಎಂದಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಜೇಮ್ಸ್ ಟೀಸರ್ ಗೆ ಮುಹೂರ್ತ ಸೆಟ್ಟಾಯ್ತು