Webdunia - Bharat's app for daily news and videos

Install App

ಕ್ಯೂಟ್‌ ಮೆಟರ್ನಿಟಿ ಫೋಟೋ ಶೂಟ್ ಹಂಚಿಕೊಂಡ ಅಥಿಯಾ- ಕೆಎಲ್‌ ರಾಹುಲ್‌

Sampriya
ಬುಧವಾರ, 12 ಮಾರ್ಚ್ 2025 (20:00 IST)
Photo Courtesy X
ಬೆಂಗಳೂರು: ಐಸಿಸಿ ಚಾಂಪಿಯನ್ ಟ್ರೋಫಿ ಗೆಲ್ಲುವಲ್ಲಿ ಪ್ರಮುಖ ಪಾತ್ರ ವಹಿಸಿದ ಕ್ರಿಕೆಟರ್‌ ಕೆ ಎಲ್‌ ರಾಹುಲ್‌ ಅವರನ್ನು ತಾಯ್ನಾಡಿಗೆ ಅದ್ಧೂರಿಯಾಗಿ ಸ್ವಾಗತಿಸಲಾಯಿತು.  ಭಾರತಕ್ಕೆ ವಾಪಾಸ್ಸಾಗಿರುವ ಕೆಎಲ್ ರಾಹುಲ್ ಅವರು ಇದೀಗ ಪತ್ನಿ ಜತೆ ಸಮಯ ಕಳೆಯುತ್ತಿದ್ದಾರೆ.

ಮೊದಲ ಮಗುವಿನ ನಿರೀಕ್ಷೆಯಲ್ಲಿರುವ ಕೆಎಲ್‌ ರಾಹುಲ್ ಹಾಗೂ ನಟಿ ಅಥಿಯಾ ಶೆಟ್ಟಿ ಅವರು ಇದೀಗ ಬೇಬಿ ಬಂಪ್ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಐಸಿಸಿ ಚಾಂಪಿಯನ್ ಟ್ರೋಫಿಯನ್ನು ಗೆದ್ದುವಲ್ಲಿ ಪ್ರಮುಖ ಪಾತ್ರವಹಿಸಿದ ಕೆ.ಎಲ್. ರಾಹುಲ್ ಇದುವರೆಗೂ ಭಾರತಕ್ಕಾಗಿ ಆಡುವಲ್ಲಿ ನಿರತರಾಗಿದ್ದರು. ಇದೀಗ ದುಬೈನಿಂದ ವಾಪಾಸ್ಸಾಗಿರುವ ರಾಹುಲ್ ತಮ್ಮ ಪತ್ನಿ ಜತೆಗೆ ಫೋಟೋಗೆ ಪೋಸ್ ನೀಡಿದ್ದಾರೆ.

ಈ ಫೋಟೋಗಳನ್ನು ಅಥಿಯಾ ಅವರು ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಶೇರ್ ಮಾಡಿಕೊಂಡಿದ್ದಾರೆ.  ಮೊದಲ ಫೋಟೋದಲ್ಲಿ, ಕ್ರಿಕೆಟಿಗ ಪತ್ನಿಯ ಮಡಿಲಿನಲ್ಲಿ ಮಲಗಿರುವ ಫೋಟೋವನ್ನು ಹಂಚಿಕೊಂಡಿದ್ದಾರೆ.

ಈ ಪೋಸ್ಟ್‌ಗೆ "ಓಹ್, ಬೇಬಿ" ಎಂದು ಬರೆದುಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ಮೋಹನ್ ಲಾಲ್ ಮಗಳು ಬೆಳ್ಳಿತೆರೆಗೆ ಪಾದಾರ್ಪಣೆ

ಟಾಪ್ ಮ್ಯೂಸಿಕ್ ಕೆಟಗರಿಯಲ್ಲಿ ಸ್ಥಾನ ಪಡೆದ ಬ್ಯಾಂಗಲ್ ಬಂಗಾರಿ, ಯುವ ಸ್ಟೆಪ್ಸ್‌ಗೆ ಫ್ಯಾನ್ಸ್ ಫಿದಾ

ಗೌತಮ್ ಹೆಂಡ್ತಿ ಭೂಮಿಕಾ ಡೆಲಿವರಿ ಮಾಡಿಸೋದು ಇದೇ ಡಾಕ್ಟರ್ ಅಂತಿದ್ದಾರೆ ವೀಕ್ಷಕರು

ಯಾವುದೇ ಕಾರಣಕ್ಕೂ ಆ ಒಂದು ದೃಶ್ಯದಲ್ಲಿ ನಟಿಸಲ್ಲ ಎಂದ ರಶ್ಮಿಕಾ ಮಂದಣ್ಣ

ಕಿಚ್ಚ ಸುದೀಪ್ ಬಿಗ್ ಬಾಸ್ ಬಿಡೋದು, ಧೋನಿ ಸಿಎಸ್ ಕೆ ಬಿಡೋದು ಎರಡೂ ಒಂದೇ

ಮುಂದಿನ ಸುದ್ದಿ
Show comments