ಆತ್ಮಹತ್ಯೆಗೆ ಶರಣಾದ ಖ್ಯಾತ ಬಂಗಾಳಿ ನಟಿ ಪಾಯಲ್ ಚಕ್ರವರ್ತಿ

Webdunia
ಶುಕ್ರವಾರ, 7 ಸೆಪ್ಟಂಬರ್ 2018 (06:48 IST)
ಕೋಲ್ಕತ್ತಾ : ಬಂಗಾಳಿ ಟಿವಿ ಮತ್ತು ಚಲನ ಚಿತ್ರ ನಟಿ ಪಾಯಲ್ ಚಕ್ರವರ್ತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವರ ಮೃತದೇಹವು ಬುಧವಾರ ಸಂಜೆ ವೆಸ್ಟ್ ಬೆಂಗಾಲ್ ನ ಸಿಲಿಗುರಿನಲ್ಲಿರುವ ಹೊಟೇಲ್ ನ ರೂಮ್ ನಲ್ಲಿ ಪತ್ತೆಯಾಗಿದೆ.



ಕೋಲ್ಕತ್ತಾದ ನೇತಾಜಿ ನಗರದಲ್ಲಿ ವಾಸಿಸುತ್ತಿರುವ ಈ ನಟಿಗೆ ಒಬ್ಬ ಮಗನಿದ್ದು, ಇತ್ತೀಚೆಗಷ್ಟೇ ಪತಿಯಿಂದ ವಿಚ್ಚೇಧನ ಪಡೆದಿದ್ದರು ಎಂಬುದಾಗಿ ತಿಳಿದುಬಂದಿದೆ.



ಇವರು ಹಲವಾರು ಸೀರಿಯಲ್ ಮತ್ತು ಚಿತ್ರಗಳಲ್ಲಿ ಸಣ್ಣಪುಟ್ಟ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಇವರು 'ಚೋಖರ್ ತಾರಾ ತು' ಶೋ ಮೂಲಕ ಬಣ್ಣದ ಲೋಕಕ್ಕೆ ಪಾದಾರ್ಪಣೆ ಮಾಡಿದ್ದು, ಇದೀಗ ಇವರ  ಸಾವಿನ ಸುದ್ದಿ ಕೇಳಿ ಇಡೀ ಚಿತ್ರರಂಗ ಕಂಬನಿ ಮಿಡಿದಿದೆ.



ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಡಿಡಿಎಲ್‌ಜಿಗೆ 30 ವರ್ಷ: ಲಂಡನ್‌ನಲ್ಲಿ ಗಮನ ಸೆಳೆದ ಶಾರುಖ್‌, ಕಾಜೋಲ್ ಜೋಡಿ

ಕಾಂತಾರ 2ರ ನಟ ನಟಿಗೆ ಐಎಂಡಿಬಿ ಟಾಪ್ ಪಟ್ಟಿಯಲ್ಲಿ ಸ್ಥಾನ, ಯಾರಿಗೆ ಗೊತ್ತಾ

ನಂದಮೂರಿ ಬಾಲಕೃಷ್ಣ ಅಖಂಡ 2ಗಾಗಿ ಕಾಯುತ್ತಿದ್ದ ಅಭಿಮಾನಿಗಳಿಗೆ ಭಾರೀ ನಿರಾಸೆ

ಲಡಾಖಿ ಮದುವೆಯಲ್ಲಿ ಕಂಗನಾ ಸಾಂಪ್ರದಾಯಿ ಲುಕ್‌ಗೆ ಫಿದಾ

ಬಿಡುಗಡೆಯಾದ ಒಂದೇ ತಿಂಗಳಲ್ಲಿ ಒಟಿಟಿಗೆ ಎಂಟ್ರಿಯಾದ ರಶ್ಮಿಕಾ ಮಂದಣ್ಣ ನಟನೆಯ ದಿ ಗರ್ಲ್‌ಫ್ರೆಂಡ್

ಮುಂದಿನ ಸುದ್ದಿ
Show comments