Webdunia - Bharat's app for daily news and videos

Install App

ಬಿಪಾಶಾ ಮದುವೆಗೆ ಶಿಲ್ಪಾ ಶೆಟ್ಟಿ ಹಾಜರಾಗಲ್ಲ

Webdunia
ಶುಕ್ರವಾರ, 29 ಏಪ್ರಿಲ್ 2016 (14:49 IST)
ನಟಿ ಶಿಲ್ಪಾ ಶೆಟ್ಟಿ ಹಾಗೂ ಬಿಪಾಶಾ ಬಸು ಬಿಟೌನ್‌ನಲ್ಲಿ ಗೆಳತಿಯರು. ಬಿಪಾಶಾ ಮದುವೆಯಾಗುತ್ತಿದ್ದಾರೆ. ಆದರೆ ಗೆಳತಿ ಮದುವೆಗೆ ಶಿಲ್ಟಾ ಶೆಟ್ಟಿ ಅನಿವಾರ್ಯ ಕಾರಣಗಳಿಂದ ಹಾಜರಾಗಲ್ವಂತೆ.

ಶಿಲ್ಪಾಗೆ ಬಿಪಾಶಾ ಮದುವೆಗೆ ಹಾಜರಾಗಲು ಪ್ಲ್ಯಾನ್ ಮಾಡಿದ್ರಂತೆ.  ಆದರೆ ಶಿಲ್ಪಾ ಇಂದು ನೈರೋಬಿಯಾಗೆ ತೆರಳುತ್ತಿದ್ದಾರೆ. ಆದರೆ ಕೆಲವು ಕಾರಣಾತಂರಗಳಿಂದಾಗಿ ಅವರು ಬಿಡಲು ಸಾಧ್ಯವಿಲ್ಲ. ಹಾಗಾಗಿ ಅವರು ಮದುವೆಗೆ ಹಾಜರಾಗಲ್ವಂತೆ. 
 
ನೈರೋಬಿಯಲ್ಲಿ ಶಿಲ್ಪಾ ಎನ್‌ಜಿಓ ಚಾರಿಟಿಯಲ್ಲಿ ಭಾಗಿಯಾಗಲಿದ್ದಾರೆ. ಕಾನ್ಸರ್‌ನಿಂದ ಬಳಲುತ್ತಿರುವ ರೋಗಿಗಳ ಸಹಾಯಕ್ಕಾಗಿ ಶಿಲ್ಟಾ ಅಲ್ಲಿಗೆ ತೆರಳಲಿದ್ದಾರೆ.

ಅದಲ್ಲದೇ ಇಂದು ಬಿಪಾಶಾ ಮೆಹಂದಿ ಕಾರ್ಯಕ್ರಮದಲ್ಲಿ ಶಿಲ್ಪಾ ಶೆಟ್ಟಿ ಭಾಗಿಯಾಗಲಿದ್ದಾರೆ. ಅಲ್ಲಿಂದಲೇ ಶಿಲ್ಪಾ ನೇರವಾಗಿ ಇಂದು ವಿದೇಶ ಪ್ರವಾಸ ಬೆಳೆಸಲಿದ್ದಾರೆ. 
 
ಬಿಪಾಶಾ ಮೆಹಂದಿ ಕಾರ್ಯಕ್ರಮದಲ್ಲಿ ನಾನು ಭಾಗಿಯಾಗಲಿದ್ದೇನೆ. ಇದೇ ವೇಳೆ ಬಿಪಾಶಾಗೆ ಶುಭಾಷಯ ತಿಳಿಸಿದ್ದಾರೆ ಶಿಲ್ಪಾ ಶೆಟ್ಟಿ.

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆ್ಯಪ್‌ನ್ನು ಡೌನ್‌ಲೋಡ್ ಮಾಡಿಕೊಳ್ಳಿ
 

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸಲ್ಮಾನ್ ಖಾನ್ ಎದುರಿಸುತ್ತಿರುವ ಆರೋಗ್ಯ ಸಮಸ್ಯೆ ಏನು

ಕರಿಷ್ಮಾ ಕಪೂರ್ ಮಾಜಿ ಪತಿ ಸಂಜಯ್ ಕಪೂರ್ ಜತೆಗಿನ ಬಾಲ್ಯದ ನೆನಪು ಬಿಚ್ಚಿಟ್ಟ ಸಹೋದರಿ

ನಟ ವಿಜಯ್ ದೇವರಕೊಂಡಗೆ ಬಿಗ್ ಶಾಕ್‌: ಎಸ್‌ಸಿ, ಎಸ್‌ಟಿ ಕಾಯ್ದೆಯಡಿ ಪ್ರಕರಣ ದಾಖಲು

Video: ದರ್ಶನ್ ಕ್ಲಿಕ್ ಮಾಡಿದ ಫೋಟೋ ಜತೆಗೆ ಫೋಸ್ ಕೊಟ್ಟ ಪವಿತ್ರಾ ಗೌಡ

ವಿಮಾನ ದುರಂತದ ಸಮಯದಲ್ಲೇ ನಾಪತ್ತೆಯಾಗಿದ್ದ ನಿರ್ಮಾಪಕ ಆ ಸ್ಥಳದಲ್ಲೇ ಸಾವು: ಡಿಎನ್‌ಎ ಹೊಂದಾಣಿಕೆ

ಮುಂದಿನ ಸುದ್ದಿ
Show comments