Webdunia - Bharat's app for daily news and videos

Install App

ತಮ್ಮ ಮಗಳ ಜೊತೆ ನಟಿಸಲಿದ್ದಾರಂತೆ ಬಿಗ್ ಬಿ ಅಮಿತಾಬ್ ಬಚ್ಚನ್

Webdunia
ಶನಿವಾರ, 26 ಮೇ 2018 (06:40 IST)
ಮುಂಬೈ : ಬಾಲಿವುಡ್ ಖ್ಯಾತ ನಟ ಬಿಗ್ ಬಿ ಅಮಿತಾಬ್ ಬಚ್ಚನ್ ಅವರ  ಜೀವನದಲ್ಲಿ ಇದೀಗ ಸಂತಸದ ಕ್ಷಣವೊಂದು ಎದುರಾಗಿದೆಯಂತೆ. ಅದೇನೆಂದರೆ ಅವರಿಗೆ ಮೊದಲ ಬಾರಿಗೆ ತಮ್ಮ ಮಗಳ  ಜೊತೆ ನಟಿಸುವ ಅವಕಾಶ ಸಿಕ್ಕಿದೆಯಂತೆ.


ನಂದಾ ಕುಟುಂಬದ ಸೊಸೆಯಾಗಿರುವ  ಅಮಿತಾಬ್ ಬಚ್ಚನ್ ಅವರ ಮಗಳು ಶ್ವೇತಾ ನಂದಾ ಬಚ್ಚನ್‌ ಅವರು ಬರಹಗಾರ್ತಿ, ಅಂಕಣಕಾರ್ತಿ ಮಾತ್ರವಲ್ಲ ಒಡವೆಗಳ ವಿನ್ಯಾಸಗಾರ್ತಿಯೂ ಆಗಿ ಸಾಕಷ್ಟು ಹೆಸರು ಮಾಡಿದ್ದಾರೆ. ಇಂತಹ ಬಹುಮುಖ ಪ್ರತಿಭೆಯುಳ್ಳ ಮಗಳು  ಶ್ವೇತಾ ನಂದಾ ಬಚ್ಚನ್‌ ಜೊತೆ ಕಲ್ಯಾಣ್ ಜ್ಯುವೆಲರ್ಸ್‌ನ ಜಾಹಿರಾತಿನಲ್ಲಿ ಅಮಿತಾಬ್ ಬಚ್ಚನ್ ಅವರು ನಟಿಸುತ್ತಿದ್ದಾರೆ. ಈ ಬಗ್ಗೆ ತಮ್ಮ ಸಂತಸವನ್ನು ಹಂಚಿಕೊಂಡ ಬಿಗ್ ಬಿ,’ ಇದೊಂದು ಅಮೂಲ್ಯ ಕ್ಷಣವಾಗಿದ್ದು, ತಮ್ಮ ಕರುಳಕುಡಿಯೊಂದಿಗೆ ನಟಿಸುವ ಅವಕಾಶ ಸಿಕ್ಕಿದ್ದು 'ಕಲ್ಯಾಣ್' ಜ್ಯುವೆಲರ್ಸ್‌ನ ಜಾಹಿರಾತಿನಿಂದಾಗಿ. ಶ್ವೇತಾ ಬರವಣಿಗೆಯ ಬಗ್ಗೆ ಬಹುಜನರಿಗೆ ಗೊತ್ತಿದೆ. ಆದರೆ ಅವರು ಒಡವೆಗಳ ವಿನ್ಯಾಸಗಾರ್ತಿಯೂ ಹೌದು. ಅವರ ವಿನ್ಯಾಸಗಳನ್ನು ಕಲ್ಯಾಣ್‌ ಜ್ಯುವೆಲರ್ಸ್‌ ಜನರಿಗೆ ಸಮರ್ಪಿಸುತ್ತಿದೆ ಎಂದು ಹೇಳಿಕೊಂಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಅಬ್ಬಬ್ಬಾ ಏನಿದೂ ದೀಪಿಕಾ ಪಡುಕೋಣೆ ಹವಾ: ಇನ್‌ಸ್ಟಾಗ್ರಾಂನಲ್ಲಿ ರೊನಾಲ್ಡೊ, ಪಾಂಡ್ಯರನ್ನೇ ಮೀರಿಸಿದ ಕನ್ನಡತಿ

ಡಿವೋರ್ಸ್ ವದಂತಿ ಬೆನ್ನಲ್ಲೇ ಹನ್ಸಿಕಾ ಇನ್‌ಸ್ಟಾಗ್ರಾಂನಲ್ಲಿ ಭಾರೀ ಬದಲಾವಣೆ

ಸ್ಯಾಂಡಲ್ ವುಡ್ ಯುವ ನಟ ಸಂತೋಷ್ ಬಾಲರಾಜ್ ನಿಧನ

ಶೆಟ್ಟಿ ಗ್ಯಾಂಗ್ ಎಂದವರಿಗೆ ರಾಜ್ ಬಿ ಶೆಟ್ಟಿ ಹೇಳಿದ್ದೇನು ಗೊತ್ತಾ

ಸರ್ವಾಧಿಕಾರ, ಸನಾತನ ಸಂಕೋಲೆಯನ್ನು ಶಿಕ್ಷಣದಿಂದಷ್ಟೇ ಮುರಿಯಬಹುದು: ಕಮಲ್ ಹಾಸನ್

ಮುಂದಿನ ಸುದ್ದಿ
Show comments