ಇನ್ಸ್ಟ್ರಾಗ್ರಾಮ್ ನಲ್ಲಿ ಬಿಗ್ ಬಾಸ್ ಸ್ಪರ್ಧಿ ಹೀನಾ ಖಾನ್ ಫೋಟೊ ನೋಡಿ ಜನರು ಕೋಪಗೊಂಡಿದ್ಯಾಕೆ?

Webdunia
ಗುರುವಾರ, 31 ಮೇ 2018 (06:28 IST)
ಮುಂಬೈ : ಬಿಗ್ ಬಾಸ್ ಸ್ಪರ್ಧಿ ಹೀನಾ ಖಾನ್ ಅವರು ಇನ್ಸ್ಟ್ರಾಗ್ರಾಮ್ ನಲ್ಲಿ ತಮ್ಮ ಫೋಟೋಗಳನ್ನು ಹಾಕುವುದರ ಮೂಲಕ ಇದೀಗ ಸಾಮಾಜಿಕ ಜಾಲತಾಣದಲ್ಲಿ ಜನರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.


ಹೌದು. ಹೀನಾ ಖಾನ್ ಅವರು ಹೊಸ ಅವತಾರದಲ್ಲಿ ಫೋಟೋ ಶೂಟ್ ಮಾಡಿದ್ದು, ಅದಕ್ಕೆ ಸಂಬಂಧಪಟ್ಟ ಫೋಟೊಗಳನ್ನು ಇನ್ಸ್ಟ್ರಾಗ್ರಾಮ್ ನಲ್ಲಿ ಹಂಚಿಕೊಂಡಿದ್ದರು. ಆದರೆ ಅವರ ಅವತಾರ ನೋಡಿ ಕೆಲವರು ಕೋಪಗೊಂಡು ಟ್ರೋಲ್ ಮಾಡಿದ್ದಾರೆ. ಪವಿತ್ರ ರಂಝಾನ್ ಹಬ್ಬದ ಸಂದರ್ಭದಲ್ಲಿ ಇಂತಹ ಬಟ್ಟೆಯನ್ನ ಧರಿಸಬೇಕಾ.? ನಿಮಗೆ ಸ್ವಲ್ಪವೂ ನಾಚಿಕೆ ಆಗೋದಿಲ್ವಾ. ಸ್ವಲ್ಪ ಸಭ್ಯವಾಗಿ ವರ್ತಿಸು ಅಂತಾ ಒಬ್ಬರು ಹೇಳಿದ್ರೆ. ಹೀನಾ ತಾನು ಮುಸ್ಲಿಂ ಎಂಬುದನ್ನೇ ಮರೆತಿದ್ದಾಳೆ. ಇಲ್ಲಾ ಅಂದ್ರೆ ಹೀಗೆ ವರ್ತಿಸುತ್ತಿರಲಿಲ್ಲ ಎಂದು ಮತ್ತೊಬ್ಬರು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಚೆನ್ನಾಗಿದ್ದೀರಾ ಅಂಕಲ್‌, ದರ್ಶನ್ ಪುತ್ರನ ಮುಗ್ಧತೆಗೆ ಶಿವಣ್ಣನ ಪ್ರೀತಿಯಾ ಮಾತು

ಮೂರನೇ ದಾಂಪತ್ಯಕ್ಕೂ ಅಂತ್ಯ ಹಾಡಿದ ಖ್ಯಾತ ನಟಿ ಮೀರಾ ವಾಸುದೇವನ್

BBK12: ಗಿಲ್ಲಿ ಮೇಲೆ ಕೇಸ್, ಮನೆಯಲ್ಲೂ ಕಿರಿಕ್, ಚಾರ್ಮ್ ಕಳೆದುಕೊಳ್ಳುತ್ತಿದ್ದಾರಾ ಗಿಲ್ಲಿ

BBK12: ರಕ್ಷಿತಾಳಂತಹ ಪಾಪದವರನ್ನು ಬೈತೀರಿ, ಅಶ್ವಿನಿ ಗೌಡಗೆ ಬೈಯಲು ನಿಮಗೆ ಧೈರ್ಯ ಇಲ್ವಾ ಕಿಚ್ಚ ಸುದೀಪ್

ಮುಂದಿನ ಸುದ್ದಿ
Show comments