Webdunia - Bharat's app for daily news and videos

Install App

ಬಾಲಿವುಡ್ ನಟ ಸಲ್ಮಾನ್ ಖಾನ್ ಗೆ ಬಿಗ್ ರಿಲೀಫ್; ಕೊನೆಗೂ ಸಿಕ್ತು ಜಾಮೀನು!

Webdunia
ಶನಿವಾರ, 7 ಏಪ್ರಿಲ್ 2018 (16:04 IST)
ಜೋಧ್ಪುರ : ಕೃಷ್ಣ ಮೃಗಗಳ ಭೇಟಿಯಾಡಿದ ಪ್ರಕರಣದಡಿ ಈಗಾಗಲೇ ಜೈಲು ಶಿಕ್ಷೆ ಅನುಭವಿಸುತ್ತಿರುವ ಬಾಲಿವುಡ್ ನಟ ಸಲ್ಮಾನ್ ಖಾನ್  ಅವರಿಗೆ ನ್ಯಾಯಾಲಯ ಈಗ ಜಾಮೀನು ಮಂಜೂರು ಮಾಡಿದೆ.


ಕಳೆದ ಎರಡು ದಿನಗಳಿಂದ ಜೋಧ್ ಪುರ್ ಸೆಂಟ್ರೆಲ್ ಜೈಲಿನಲ್ಲಿರುವ ಸಲ್ಮಾನ್ ಖಾನ್ ಗೆ ರಾಜಸ್ಥಾನದ ಜೋಧ್ ಪುರ್ ಸೆಷನ್ಸ್ ಕೋರ್ಟ್ ನಿಂದ ಜಾಮೀನು ಮಂಜೂರು ಮಾಡಲಾಗಿದೆ. ನ್ಯಾಯಾಧೀಶ ರವೀಂದ್ರ ಜೋಶಿ ಅವರು ಜಾಮೀನು ಮಂಜೂರು ಮಾಡಿದ್ದಾರೆ.


50 ಸಾವಿರ ರೂಪಾಯಿ ದಂಡ, ದೇಶ ಬಿಟ್ಟು ಹೋಗದಂತೆ ಕೋರ್ಟ್ ಷರತ್ತು ವಿಧಿಸಿದೆ. ಸೋಮವಾರ ನಟ ಸಲ್ಮಾನ್ ಖಾನ್ ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆ ಇದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಪೊಲೀಸರು ಅರೆಸ್ಟ್ ಮಾಡಲು ಕಾಯ್ತಿದ್ದರೆ ದರ್ಶನ್ ಎಲ್ಲಿದ್ದಾರೆ ನೋಡಿ

ಪವಿತ್ರಾ ಗೌಡ ಅರೆಸ್ಟ್ ಮಾಡಲು ಬಂದ ಪೊಲೀಸರು: ಟೈಂ ಕೇಳಿದ ಪವಿತ್ರಾ

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧಿತ ಪ್ರದೋಶ್‌ ಪಾತ್ರವೇನು ಗೊತ್ತಾ

ದರ್ಶನ್ ಬೇಲ್ ಕ್ಯಾನ್ಸಲ್: ನಟಿ ರಮ್ಯಾ ಫುಲ್ ಖುಷಿ

ಬೇಲ್ ಕ್ಯಾನ್ಸಲ್ ಆಗುವಾಗ ಪವಿತ್ರಾ ಗೌಡ ಮನೆಯಲ್ಲಿದ್ದರೆ, ದರ್ಶನ್ ಎಲ್ಲಿ ಹೋದ್ರು

ಮುಂದಿನ ಸುದ್ದಿ
Show comments