ಶಾರುಖ್ ಖಾನ್ ಅಕ್ರಮ ಕ್ಯಾಂಟೀನ್ ಬಾಗಿಲು ಬಂದ್!

Webdunia
ಶುಕ್ರವಾರ, 6 ಅಕ್ಟೋಬರ್ 2017 (10:02 IST)
ಮುಂಬೈ: ಬಾಲಿವುಡ್ ಬಾದ್ ಶಹಾ ಶಾರುಖ್ ಖಾನ್ ತಮ್ಮ ರೆಡ್ ಚಿಲ್ಲೀಸ್ ಎಂಟರ್ ಟೈನ್ ಮೆಂಟ್ ನಿರ್ಮಾಣ ಸಂಸ್ಥೆಯ ಕಚೇರಿ ಮೇಲೆ ಅಕ್ರಮವಾಗಿ ನಿರ್ಮಿಸಿದ್ದ ಕ್ಯಾಂಟೀನ್ ನ್ನು ಮುಂಬೈ ಮಹಾನಗರ ಪಾಲಿಕೆ ಅಧಿಕಾರಿಗಳು ತೆರವುಗೊಳಿಸಿದ್ದಾರೆ.

 
ಸುಂದೆರ್ ನಗರ್ ನಲ್ಲಿರುವ ಡಿಎಲ್ಎಚ್ ಪಾರ್ಕ್ ಬಿಲ್ಡಿಂಗ್ ನ 16 ನೇ ಮಹಡಿಯಲ್ಲಿ ಶಾರುಖ್ ಕಚೇರಿಯಿದೆ. ಇಲ್ಲಿ ಒಟ್ಟು 300 ಕ್ಕೂ ಹೆಚ್ಚು ಮಂದಿ ಕೆಲಸ ಮಾಡುತ್ತಾರೆ. ತನ್ನ ಸಂಸ್ಥೆಯ ನೌಕರರಿಗಾಗಿ ಶಾರುಖ್ ಈ ಕಟ್ಟಡ ಮೇಲ್ಛಾವಣಿಯಲ್ಲಿ ಕ್ಯಾಂಟೀನ್ ತೆರೆದಿದ್ದರು.

ತೆರೆದ ಟೆರೇಸ್ ನ್ನು ಈ ರೀತಿ ಮುಚ್ಚುವುದು ಅಕ್ರಮವಾಗಿದೆ. ಆದರೆ ಶಾರುಖ್ ಟೆರೇಸ್ ನಲ್ಲಿ ಮಾಡು ನಿರ್ಮಿಸಿ ಕ್ಯಾಂಟೀನ್ ನಿರ್ಮಿಸಿದ್ದರು. ಇದನ್ನು ಬಿಎಂಸಿ ತೆರವುಗೊಳಿಸಿದೆ. ತೆರವು ಕಾರ್ಯಾಚರಣೆಗೆ ಶಾರುಖ್ ಕೋರ್ಟ್ ಗೆ ಅರ್ಜಿ ಸಲ್ಲಿಸಿ ಸ್ಟೇ ತರಲು ಯತ್ನಿಸಿದರೂ ಪ್ರಯೋಜನವಾಗಿರಲಿಲ್ಲ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸುಶಾಂತ್ ಸಿಂಗ್‌ನದ್ದು ಆತ್ಮಹತ್ಯೆಯಲ್ಲ ಇಬ್ಬರಿಂದ ಕೊಲೆ ನಡೆದಿದೆ: ಸಹೋದರಿ ಶ್ವೇತಾ ಸಿಂಗ್‌

ವಧು ವರರ ಲುಕ್‌ನಲ್ಲಿ ದರ್ಶನ್, ಪವಿತ್ರಾ ಗೌಡ, ವೈರಲ್ ಫೋಟೋ ಹಿಂದಿನ ಗುಟ್ಟು ಇದೇನಾ

ದರ್ಶನ್ ಆಂಡ್ ಗ್ಯಾಂಗ್ ಗೆ ತಾತ್ಕಾಲಿಕ ರಿಲೀಫ್: ದೋಷಾರೋಪಪಟ್ಟಿ ಮುಂದೂಡಿಕೆ

ಮಗ ವಿನೀಶ್ ಹುಟ್ಟುಹಬ್ಬದಂದೇ ದರ್ಶನ್ ಗೆ ಅಗ್ನಿಪರೀಕ್ಷೆ: ದಾಸನಿಗೆ ಎದೆಯಲ್ಲಿ ಢವ ಢವ

ಖಾಕಿ ಉಟ್ಟು ರಿಕ್ಷಾ ಏರಿದ ರಚಿತಾ ರಾಮ್ ನಡೆಗೆ ಫ್ಯಾನ್ಸ್‌ ಫಿದಾ

ಮುಂದಿನ ಸುದ್ದಿ
Show comments