Webdunia - Bharat's app for daily news and videos

Install App

ಬಾಲಿವುಡ್ ನ ಹಿರಿಯ ನಟ ದಿಲೀಪ್ ಕುಮಾರ್ ಆರೋಗ್ಯದಲ್ಲಿ ಏರುಪೇರು

Webdunia
ಗುರುವಾರ, 6 ಸೆಪ್ಟಂಬರ್ 2018 (07:07 IST)
ಮುಂಬೈ : ಬಾಲಿವುಡ್ ನ ಹಿರಿಯ ನಟ ದಿಲೀಪ್ ಕುಮಾರ್ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದ ಹಿನ್ನಲೆಯಲ್ಲಿ  ಆಸ್ಪತ್ರೆಗೆ ದಾಖಲು ಮಾಡಲಾಗಿದೆ.


ಶ್ವಾಸಕೋಸದ ಇನ್ಫೆಕ್ಷನ್ ನಿಂದ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದ್ದ ಕಾರಣ ಮುಂಬೈನ ಲೀಲಾವತಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಬಗ್ಗೆ  ದಿಲೀಪ್ ಕುಮಾರ್ ಅವರ ಅಧಿಕೃತ ಟ್ವೀಟರ್ ಖಾತೆಯಲ್ಲಿ ಮಾಹಿತಿ ನೀಡಲಾಗಿದೆ.


ಈ ಸುದ್ದಿ ಕೇಳಿ ಆತಂಕಗೊಂಡ ದಿಲೀಪ್ ಕುಮಾರ್ ಅಭಿಮಾನಿಗಳು ಆದಷ್ಟು ಬೇಗ ಅವರು  ಗುಣಮುಖರಾಗಿ ಬರಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಅಬ್ಬಬ್ಬಾ, ಮಗಳ ದಿಟ್ಟ ನಿರ್ಧಾರ ಕೇಳಿ ಶಾಕ್ ಆದ ಬಾಲಿವುಡ್ ನಟ, ಆಥಿಯಾ ಶೆಟ್ಟಿ ಬಗ್ಗೆ ಸುನೀಲ್ ಮೆಚ್ಚುಗೆಯ ಮಾತು

Mysore Sandal: ಬ್ರಾಂಡ್ ಅಂಬಾಸಿಡರ್ ಆಗಿ ತಮನ್ನಾ ಭಾಟಿಯಾ, ಪಡೆದ ಸಂಭಾವನೆ ಕೇಳಿದ್ರೆ ಶಾಕ್‌

ಸಲ್ಮಾನ್‌ ಖಾನ್‌ರನ್ನು ಭೇಟಿಯಾಗಬೇಕೆಂದು ಮನೆಗೆ ನುಗ್ಗಿದ ಅಭಿಮಾನಿ, ಇದೀಗ ಪೊಲೀಸ್ ಅತಿಥಿ

Sonu Nigam: ನಾನು ಪ್ರೀತಿಸುವ ಕನ್ನಡಿಗರ ಬಗ್ಗೆ ಹೀಗೆಲ್ಲಾ ಯಾಕೆ ಹೇಳಲಿ: ಮತ್ತೆ ಗರಂ ಆದ ಸೋನು ನಿಗಂ

Madenur Manu: ಒಬ್ಬರು ಲೇಡಿ ಡಾನ್, ಇಬ್ಬರು ಹೀರೋಗಳು ನನ್ನನ್ನು ಸಿಕ್ಕಿ ಹಾಕಿಸಿದ್ದಾರೆ: ಮಡೆನೂರು ಮನು

ಮುಂದಿನ ಸುದ್ದಿ
Show comments