Webdunia - Bharat's app for daily news and videos

Install App

ಬಾಲಿವುಡ್ ನ ಹಿರಿಯ ನಟ ಜಿತೇಂದ್ರ ವಿರುದ್ಧ ಲೈಂಗಿಕ ಕಿರುಕುಳದ ಆರೋಪ

Webdunia
ಗುರುವಾರ, 8 ಫೆಬ್ರವರಿ 2018 (07:29 IST)
ನವದೆಹಲಿ : ಬಾಲಿವುಡ್ ನ ಖ್ಯಾತ ಹಿರಿಯ ನಟ ಜಿತೇಂದ್ರ ಅವರು ತಮ್ಮ ಸಂಬಂಧಿಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ್ದು, ಈ ಬಗ್ಗೆ ಹಿಮಾಚಲ ಪ್ರದೇಶದ ಶಿಮ್ಲಾದಲ್ಲಿ  ಪ್ರಕರಣ ದಾಖಲಾಗಿದೆ.


ನಟ ಜಿತೇಂದ್ರ ಅವರು ತಮ್ಮ 28 ನೇ ವಯಸ್ಸಿನಲ್ಲಿ 18 ವರ್ಷ ವಯಸ್ಸಿನ  ತಮ್ಮ ಸಂಬಂಧಿಯೊಬ್ಬರನ್ನು ಆಕೆಯ ತಂದೆಯಿಂದ ಒಪ್ಪಿಗೆ ಪಡೆದು ಚಿತ್ರೀಕರಣ ಸ್ಥಳಕ್ಕೆ ಕರೆದುಕೊಂಡು ಹೋಗಿ ಲೈಂಗಿಕ ಕಿರುಕುಳ ನೀಡಿದ್ದಾರೆಂದು ಆರೋಪಿಸಿದ್ದಾರೆ.
ನಟ ಜಿತೇಂದ್ರರಿಂದ ಲೈಂಗಿಕ ಕಿರುಕುಳಕ್ಕೆ ಒಳಗಾಗಿ ಯಾತನೆ ಅನುಭವಿಸಿದ್ದೇನೆ. ಇಷ್ಟು ವರ್ಷಗಳ ನಂತರವಾದರೂ ನನಗೆ ನ್ಯಾಯ ಸಿಗಲಿ ಎಂದು ಮಹಿಳೆ ದೂರು ನೀಡಿದ್ದು, ತಮ್ಮ ಹೆಸರನ್ನು ಕಾನೂನು ಪ್ರಕಾರ ಗೌಪ್ಯವಾಗಿಡುವಂತೆ ಮನವಿ ಮಾಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮೈಸೂರು ದಸರಾ ಆನೆ ಮಾವುತರ ಕುಟುಂಬಕ್ಕೆ ಕುಕ್ಕರ್ ಕೊಟ್ಟು ಊಟ ಹಾಕಿಸಿದ ವಿಜಯಲಕ್ಷ್ಮಿ ದರ್ಶನ್

ಟಾಕ್ಸಿಕ್ ಬಳಿಕ ಮತ್ತೊಂದು ಬಿಗ್ ಸ್ಟಾರ್ ಸಿನಿಮಾಗೆ ನಾಯಕಿಯಾದ ರುಕ್ಮಿಣಿ ವಸಂತ್

ದಿಡೀರ್ ಆಗಿ ಅಭಿಮಾನಿಗಳಿಗೆ ಒಂದು ಮೆಸೇಜ್ ಕೊಟ್ಟ ರಾಜ್ ಬಿ ಶೆಟ್ಟಿ

ವಿಷ್ಣುವರ್ಧನ್ ಇರುವ ಅಭಿಮಾನ್ ಸ್ಟುಡಿಯೋ ಜಾಗ ಮುಟ್ಟುಗೋಲು: ವಿವಾದಕ್ಕೆ ಟ್ವಿಸ್ಟ್

ಜೈಲು ಪಾಲಾದ ದರ್ಶನ್ ಪತ್ನಿಗೆ ಅಶ್ಲೀಲ ಕಮೆಂಟ್ಸ್‌: ವಿಜಯಲಕ್ಷ್ಮಿಗೆ ಮಹಿಳಾ ಆಯೋಗ ಅಭಯ

ಮುಂದಿನ ಸುದ್ದಿ