Webdunia - Bharat's app for daily news and videos

Install App

ಕಾಸ್ಟಿಂಗ್ ಕೌಚ್ ಬಗ್ಗೆ ಮಾತನಾಡಿದ ಬಾಲಿವುಡ್ ನಟ ಶತ್ರುಘ್ನ ಸಿನ್ಹಾ

Webdunia
ಭಾನುವಾರ, 29 ಏಪ್ರಿಲ್ 2018 (06:11 IST)
ಮುಂಬೈ : ಕಾಸ್ಟಿಂಗ್ ಕೌಚ್  ಬಗ್ಗೆ ಈಗಾಗಲೇ ಸಾಕಷ್ಟು ಚರ್ಚೆಗಳು ನಡೆದಿದ್ದು, ಈ ಬಗ್ಗೆ ಸಿನಿಮಾ ತಾರೆಯರು ಕೂಡ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದರು. ಆದರೆ ಸರೋಜ್ ಖಾನ್ ಅವರ  ಹೇಳಿಕೆಯ ಬಗ್ಗೆ ತೀರ್ವ ವಿರೋಧ ವ್ಯಕ್ತವಾಗಿದ್ದು, ಬಾಲಿವುಡ್ ನಟ ಶತ್ರುಘ್ನ ಸಿನ್ಹಾ ಅವರು ಮಾತ್ರ ಅವರ  ಮಾತಿಗೆ ಬೆಂಬಲ ಸೂಚಿಸಿದ್ದಾರೆ.


"ಸರೋಜ್ ಖಾನ್ ತುಂಬಾ ಹಿರಿಯ ನೃತ್ಯ ಸಂಯೋಜಕಿ. ಅದೆಷ್ಟೋ ಮಂದಿಯೊಂದಿಗೆ ಕೆಲಸ ಮಾಡಿದ್ದಾರೆ. ಬಾಲಿವುಡ್‍ನಲ್ಲಿ ಲೈಂಗಿಕ ಕಿರುಕುಳದ ಬಗ್ಗೆ ಅವರು ಮಾತನಾಡಿದ್ದಾರೆಂದರೆ. ಅದರ ಬಗ್ಗೆ ಆಕೆಗೆ ಗೊತ್ತಿರುತ್ತದೆ.ಸಿನಿಮಾಗಳಿಗೆ ಬರಲು ಯುವತಿಯರು ಏನೆಲ್ಲಾ ಮಾಡಬೇಕು ಎಂಬುದು ನನಗೆ ಗೊತ್ತು. ಅವರ ಹೇಳಿಕೆಗೆ ನಾನು ಸಂಪೂರ್ಣ ಅನುಮತಿ ನೀಡುತ್ತಿದ್ದೇ" ಎಂದು ನಟ ಶತ್ರುಘ್ನ ಸಿನ್ಹಾ ಅವರು ಹೇಳಿದ್ದಾರೆ.


ಹಾಗೇ ‘ಇನ್ನು ರೇಣುಕಾ ಚೌಧರಿ ನೀಡಿರುವ ಹೇಳಿಕೆಗೂ ನನ್ನ ಬೆಂಬಲ ಇದೆ. ರಾಜಕೀಯದಲ್ಲಿ ಇದನ್ನು ಏನು ಹೇಳಬೇಕೋ ಗೊತ್ತಿಲ್ಲ. ಕಾಸ್ಟಿಂಗ್ ಔಟ್ ಕೋಚ್ ಎಂದು ಕರೆಯಬೇಕೇನೋ. ಆದರೆ ಇದೇ ಸರಿ ಎಂದು ನಾನು ಹೇಳುತ್ತಿಲ್ಲ.ಇಂತಹವು ನನಗೆ ಯಾವಾಗಲೂ ಎದುರಾಗಿಲ್ಲ. ಆದರೆ ನಮ್ಮ ಸುತ್ತಲೂ ಏನು ನಡೆಯುತ್ತಿದೆ ಎಂದು ನಾವು ತಿಳಿದುಕೊಳ್ಳಬಹುದಲ್ಲವೇ. ಹಾಗಾಗಿಯೇ ಸರೋಜ್, ರೇಣುಕಾ ಅವರ ಹೇಳಿಕೆಗಳನ್ನು ಖಂಡಿಸಬೇಡಿ. ಅಂತಹಪರಿಸ್ಥಿತಿಗೆ ಕಾರಣರಾದವರನ್ನು ಖಂಡಿಸಿ’ ಎಂದು ಅವರು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕೆಜಿಎಫ್ ನಟ ದಿನೇಶ್ ಮಂಗಳೂರು ಇನ್ನಿಲ್ಲ

ದರ್ಶನ್‌ ಫ್ಯಾನ್ಸ್‌ಗಳಿಗೆ ಡಬಲ್‌ ಗುಡ್‌ನ್ಯೂಸ್‌: ಮಹತ್ವದ ಸಂದೇಶ ಹಂಚಿಕೊಂಡ ವಿಜಯಲಕ್ಷ್ಮಿ

ಬಿಕಿನಿ ತೊಟ್ಟು ಪಡ್ಡೆ ಹೈಕಳ ಹಾರ್ಟ್‌ ಬೀಟ್ ಹೆಚ್ಚಿಸಿದ ಸೋನು ಗೌಡ

ಮತ್ತೇ ಒಂದಾಗುವ ನಿರ್ಧಾರ ಕೈಗೊಂಡ ಬಾಲಿವುಡ್‌ನ ಸ್ಟಾರ್ ಜೋಡಿ, ವಕೀಲರು ಹೇಳಿದ್ದೇನು

ಬೀದಿಗೆ ಬಂತು ಯಶ್ ತಾಯಿ, ದೀಪಿಕಾ ದಾಸ್ ಜಗಳ: ಆ ಯೋಗ್ಯತೆ ನಿಮಗಿಲ್ಲ ಎಂದ ದೀಪಿಕಾ

ಮುಂದಿನ ಸುದ್ದಿ