Webdunia - Bharat's app for daily news and videos

Install App

ಮಾದಕ ವಸ್ತುವನ್ನು ಕಾನೂನುಬದ್ಧಗೊಳಿಸುವಂತೆ ಆಗ್ರಹಿಸಿದ ಬಾಲಿವುಡ್ ನಟ ಯಾರು ಗೊತ್ತಾ?

Webdunia
ಸೋಮವಾರ, 17 ಸೆಪ್ಟಂಬರ್ 2018 (12:46 IST)
ಮುಂಬೈ : ಬಾಲಿವುಡ್ ನಟ ಉದಯ್ ಚೋಪ್ರಾ ಮಾದಕ ವಸ್ತು ಮರಿಜುವಾನಾ(ಗಾಂಜಾ) ಕಾನೂನುಬದ್ಧಗೊಳಿಸುವಂತೆ ಸಾಮಾಜಿಕ ಜಾಲತಾಣದಲ್ಲಿ ಆಗ್ರಹಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ನಟ ಉದಯ್ ಚೋಪ್ರಾ,’ ಮರಿಜುವಾನಾವನ್ನು ಕಾನೂನುಬದ್ಧಗೊಳಿಸಬೇಕು , ಅಲ್ಲದೇ ಅದರ ಮೇಲೆ ತೆರಿಗೆ ವಿಧಿಸುವುದರಿಂದ ಹೆಚ್ಚಿನ ಪ್ರಮಾಣದ ಆದಾಯ ಬರುತ್ತದೆ. ಜೊತೆಗೆ  ಹೆಚ್ಚಿನ ಪ್ರಮಾಣದ ವೈದ್ಯಕೀಯ ಅನುಕೂಲವೂ ಆಗಲಿದೆ’ ಎಂದು ಟ್ವೀಟ್ ಮಾಡಿದ್ದಾರೆ.

 

ಉದಯ್ ಚೋಪ್ರಾ ಅವರ ಹೇಳಿಕೆ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್ ಆಗಿದ್ದು, ಇದಕ್ಕೆ ಪ್ರತಿಕ್ರಿಯಿಸಿದ ಮುಂಬೈ ಪೊಲೀಸರು,’ ದೇಶದ ನಾಗರಿಕರಾಗಿ ಸಾಮಾಜಿಕ ಜಾಲತಾಣದಲ್ಲಿ ಹೇಳಿಕೆ ನೀಡುವಾಗ ಹುಷಾರಾಗಿರಿ. 1985ರ ಕಾಯ್ದೆ ಪ್ರಕಾರ ಮರಿಜುವಾನಾ ಸೇವನೆ, ಸಂಗ್ರಹ, ಹಾಗೂ ಮಾರಾಟಕ್ಕೆ  ಕಠಿಣ ಶಿಕ್ಷೆಗೊಳಪಡಿಸಲಾಗುತ್ತದೆ’ ಎಂದು ಎಚ್ಚರಿಕೆ ನೀಡಿದ್ದಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

ಮುಂದಿನ ಸುದ್ದಿ