Webdunia - Bharat's app for daily news and videos

Install App

ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾಯ್ತು ಬಾಲಿವುಡ್ ನಟಿಯ ಮೃತದೇಹ!

Webdunia
ಮಂಗಳವಾರ, 13 ಜೂನ್ 2017 (09:31 IST)
ಮುಂಬೈ: ಬಾಲಿವುಡ್ ನಟಿ ಕೃತಿಕಾ ಚೌಧರಿ ಮೃತದೇಹ ಅವರ ಮನೆಯಲ್ಲೇ ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾಗಿದ್ದು,  ಪೊಲೀಸರು ಇದೊಂದೊ ಕೊಲೆ ಕೃತ್ಯವಾಗಿರಬಹುದೆಂದು ಅನುಮಾನ ವ್ಯಕ್ತಪಡಿಸಿದ್ದಾರೆ.

 
ಮಾಡೆಲ್ ಹಾಗೂ ನಟಿಯಾಗಿರುವ ಕೃತಿಕಾ ಮನೆಯಲ್ಲೇ ಕೊಳೆತ ಸ್ಥಿತಿಯಲ್ಲಿ ಮೃತದೇಹ ಅವರ ಅಂಧೇರಿ ಬಳಿಯ ನಿವಾಸದಲ್ಲಿ ಪತ್ತೆಯಾಗಿದೆ. ಆಕೆಗೆ 30 ವರ್ಷವಾಗಿತ್ತು. ಒಂದು ಬಾಲಿವುಡ್ ಸಿನಿಮಾ ಹಾಗೂ ಕೆಲವು ಧಾರವಾಹಿಗಳಲ್ಲೂ ಕೃತಿಕಾ ನಟಿಸಿದ್ದರು.

ಆಕೆಯ ಮನೆ ಹೊರಗಿನಿಂದ ಲಾಕ್ ಆಗಿತ್ತು. ಹಾಗೂ ಮೃತದೇಹ ಪತ್ತೆಯಾದ ಕೊಠಡಿಯಲ್ಲಿ ಎ.ಸಿ. ಆನ್ ಆಗಿತ್ತು. ಹೀಗಾಗಿ ಹೊರಗಿದ್ದವರಿಗೆ ವಾಸನೆ ಅಷ್ಟು ಬೇಗ ಬಂದಿರಲಿಲ್ಲ. ಬಹುಶಃ ಇಂದಿಗೆ ಆಕೆ ಸಾವಿಗೀಡಾಗಿ ಮೂರು-ನಾಲ್ಕು ಕಳೆದಿರಬಹುದು. ಮೇಲ್ನೋಟಕ್ಕೆ ಇದೊಂದು ಕೊಲೆಯೆಂದು ಭಾಸವಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತದೇಹವನ್ನು ಪೋಸ್ಟ್ ಮಾರ್ಟಂಗೆ ಕಳುಹಿಸಲಾಗಿದ್ದು, ನಂತರವಷ್ಟೇ ಸ್ಪಷ್ಟ ಉತ್ತರ ಸಿಗಲಿದೆ. ಸದ್ಯಕ್ಕೆ ತನಿಖೆ ನಡೆಸುತ್ತಿದ್ದೇವೆ ಎಂದು ಪೊಲೀಸರು ಹೇಳಿದ್ದಾರೆ.

http://kannada.fantasycricket.webdunia.com
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments