Webdunia - Bharat's app for daily news and videos

Install App

ಬಂಗಲೆ ಖರೀದಿಸಿ ಸಂಕಷ್ಟಕ್ಕೆ ಸಿಲುಕಿದ ಬಾಲಿವುಡ್‌ ನಟಿ ಕಂಗನಾ ರನಾವತ್

Webdunia
ಮಂಗಳವಾರ, 21 ಆಗಸ್ಟ್ 2018 (10:40 IST)
ಮುಂಬೈ : ಬಂಗಲೆ ಖರೀದಿಗೆ ಸಹಾಯ ಮಾಡಿದ ಮಧ್ಯವರ್ತಿಗೆ ಹಣ ನೀಡದ ಆರೋಪದಲ್ಲಿ ಬಾಲಿವುಡ್‌ ನಟಿ ಕಂಗನಾ ರನಾವತ್ ವಿರುದ್ದ ದೂರು ದಾಖಲಾಗಿದೆ.


ನಟಿ ಕಂಗನಾ ರನಾವತ್ ಅಪ್‌ ಮಾರ್ಕೆಟ್‌ ಪಾಲಿ ಹಿಲ್‌ನಲ್ಲಿ 2017ರ ಸೆಪ್ಟೆಂಬರ್‌ನಲ್ಲಿ 20.07 ಕೋಟಿ ರೂ. ವೆಚ್ಚದ ಬಂಗಲೆಯನ್ನು ಖರೀದಿಸಿದ್ದರು. ಆದರೆ ಈ ಬಂಗಲೆ ಖರೀದಿಸಲು ಸಹಾಯ ಮಾಡಿದ ಮಧ್ಯವರ್ತಿಗೆ ಶೇ.1 ರಷ್ಟು ಕಮಿಷನ್‌ ಕೊಟ್ಟಿಲ್ಲ ಎಂದು ಕಂಗನಾ ಹಾಗೂ ಆಕೆಯ ಸಹೋದರಿ ರಂಗೋಲಿ ವಿರುದ್ಧ ಪ್ರಕರಣ ದಾಖಲಾಗಿದೆ.


ಪ್ರಕಾಶ್‌ ಜಿ ರೋಹಿರಾ ಎಂಬವರು, 20 ಲಕ್ಷ ರೂ. ಶುಲ್ಕವನ್ನು ಪಾವತಿಸಿಲ್ಲ. ಹೀಗಾಗಿ ಪ್ರಸ್ತುತ ಶೇ.1ರ ಬದಲಿಗೆ ಶೇ.2 ರಷ್ಟು ಕಮೀಷನ್ ಪಾವತಿಸುವಂತೆ ಬೇಡಿಕೆ ಇಟ್ಟಿದ್ದಾರೆ. ಒಟ್ಟಾರೆ 3,075 ಚದರಡಿ ಜಾಗದ ಬಂಗಲೆ ಖರೀದಿ ವೇಳೆ 1.03 ಕೋಟಿ ರೂ. ಸ್ಟ್ಯಾಂಪ್‌ ಡ್ಯೂಟಿ ಹಾಕಲಾಗಿತ್ತು. ತಮ್ಮ ಕಮೀಷನ್ ಪಾವತಿಸದೇ ಇದ್ದ ಕಾರಣ ನಿಯಮಾನುಸಾರ ಪ್ರಸ್ತುತ ಹೆಚ್ಚು ಶುಲ್ಕ ಪಾವತಿಸಬೇಕಾಗುತ್ತದೆ ಎಂದು ಪ್ರಕಾಶ್‌ ವಾದಿಸುತ್ತಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Madenur Manu: ಗಂಡನ ಮೇಲೆ ಬಂದಿರುವ ರೇಪ್ ಕೇಸ್ ಬಗ್ಗೆ ಮಡೆನೂರು ಮನು ಪತ್ನಿ ಶಾಕಿಂಗ್ ಹೇಳಿಕೆ

ಥಿಯೇಟರ್‌ನಲ್ಲಿ ಗಂಡನನ್ನು ನೆನೆದು ಕಣ್ಣೀರು ಹಾಕಿದ ಮಡೆನೂರು ಮನು ಪತ್ನಿ, ಹೇಳಿದ್ದೇನು ಗೊತ್ತಾ

Madenur Manu: ಮಡೆನೂರು ಮನು ರೇಪ್ ಕೇಸ್: ಒಂದೇ ದಿನಕ್ಕೆ ಉಲ್ಟಾ ಹೊಡೆದ ಸಂತ್ರಸ್ತೆ ಹೇಳಿದ್ದೇನು

Darshan: ನಟ ದರ್ಶನ್, ಪತ್ನಿ ವಿಜಯಲಕ್ಷ್ಮಿ ವಿರುದ್ಧ ದೂರು: ಫಾರಂಹೌಸ್ ಮೇಲೆ ರೇಡ್

Chaitra Kundapura: ತಂದೆಯ ಹತ್ಯೆಗೆ ಚೈತ್ರಾ ಕುಂದಾಪುರ ಸುಪಾರಿ: ಇದೇನಿದು ಆರೋಪ

ಮುಂದಿನ ಸುದ್ದಿ
Show comments