Webdunia - Bharat's app for daily news and videos

Install App

ಬಾಲಿವುಡ್ ಹಾಟ್ ನಟಿ ಮಲ್ಲಿಕಾ ಶೆರಾವತ್ ಮೇಲೆ ಹಲ್ಲೆ

Webdunia
ಗುರುವಾರ, 17 ನವೆಂಬರ್ 2016 (18:15 IST)
ಟಿಯರ್ ಗ್ಯಾಸ್ ಬಳಸಿ ಬಾಲಿವುಡ್ ಹಾಟ್ ನಟಿ ಮಲ್ಲಿಕಾ ಶೆರಾವತ್ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಪ್ಯಾರಿಸ್‌ನಲ್ಲಿ ಮುಸುಕುಧಾರಿಗಳು ಮಲ್ಲಿಕಾ ಶೆರಾವತ್ ಮೇಲೆ ಟಿಯರ್ ಗ್ಯಾಸ್‌ನಿಂದ ದಾಳಿ ನಡೆಸಿ ಭೀಕರವಾಗಿ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ ಎನ್ನಲಾಗಿದೆ.
 
ಮಲ್ಲಿಕಾ ಶೆರಾವತ್‍ರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ. ಮಲ್ಲಿಕಾ ಶೆರಾವತ್ ತಮ್ಮ ಪ್ರೇಮಿ, ರಿಯಲ್ ಎಸ್ಟೇಟ್ ಉದ್ಯಮಿಯನ್ನು ಭೇಟಿಯಾಗಲು ಪ್ಯಾರಿಸ್‌‍ಗೆ ಆಗಮಿಸಿದ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದೆ.
 
ಶೆರಾವತ್ ಮೇಲೆ ನಡೆದ ಹಲ್ಲೆ ಘಟನೆಯನ್ನು ಬಾಲಿವುಡ್ ತೀವ್ರವಾಗಿ ಖಂಡಿಸಿದ್ದು, ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಫ್ರಾನ್ಸ್ ಸರಕಾರವನ್ನು ಒತ್ತಾಯಿಸಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮಾತು ಶುರು ಮಾಡುತ್ತಿರುವಾಗಲೇ ಡಿ ಬಾಸ್, ಡಿ ಬಾಸ್ ಕೂಗು ಜೋರು, ಸೈಲೆಂಟ್ ಆಗಿ ಆಲಿಸಿದ ಯುವ ರಾಜ್‌ಕುಮಾರ್‌

ಖ್ಯಾತ ನಟ ಫಹಾದ್ ಕೈಯಲ್ಲಿ ಕೀಪ್ಯಾಡ್ ಮೊಬೈಲ್, ಬೆಲೆ ಕೇಳಿದ್ರೆ ಅಚ್ಚರಿ ಆಗುವುದು ಗ್ಯಾರಂಟಿ

ಹೆಣ್ಣು ಮಗುವಿಗೆ ಜನ್ಮನೀಡಿದ ಕಿಯಾರಾ ಅಡ್ವಾಣಿ: ಬಾಲಿವುಡ್‌ನ ಸ್ಟಾರ್‌ ಜೋಡಿ ಮನೆಯಲ್ಲಿ ಸಂಭ್ರಮ

ನಟಿ ವೈಷ್ಣವಿ ಗೌಡ ಮದುವೆಯಾದ್ರೂ ತಾಳಿ ಹಾಕಲ್ಲ ಯಾಕೆ: ಸ್ಪಷ್ಟನೆ ನೀಡಿದ ನಟಿ

ನಟಿ ಬಿ. ಸರೋಜಾ ದೇವಿ ನೆನಪಿಗೆ ವಿಶೇಷ ಗೌರವ ನೀಡಲು ಮುಂದಾದ ರಾಜ್ಯ ಸರ್ಕಾರ

ಮುಂದಿನ ಸುದ್ದಿ
Show comments