Webdunia - Bharat's app for daily news and videos

Install App

ಮಕ್ಕಳ ಮುಖವನ್ನು ರಿವೀಲ್ ಮಾಡದಿರಲು ಕಾರಣ ಬಿಚ್ಚಿಟ್ಟ ಬಾಲಿವುಡ್ ನಟಿ ಪ್ರೀತಿ ಜಿಂಟಾ

Sampriya
ಸೋಮವಾರ, 17 ಮಾರ್ಚ್ 2025 (17:15 IST)
Photo Courtesy X
ಬಾಲಿವುಡ್ ನಟಿ ಪ್ರೀತಿ ಜಿಂಟಾ ಇತ್ತೀಚೆಗೆ ತಮ್ಮ ಪತಿ ಜೀನ್ ಗುಡೆನಫ್ ಮತ್ತು ಮಕ್ಕಳಾದ ಗಿಯಾ ಮತ್ತು ಜೈ ಅವರೊಂದಿಗೆ 2025 ರ ಹೋಳಿ ಆಚರಣೆಯನ್ನು ಅದ್ಧೂರಿಯಾಗಿ ಆಚರಿಸಿದರು.

ಮಕ್ಕಳೊಂದಿಗಿನ ಸಂಭ್ರಮದ ಕ್ಷಣಗಳನ್ನು ನಟಿ ತಮ್ಮ ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಆದರೆ ಮಕ್ಕಳ ಮುಖಗಳನ್ನು ಎಮೋಜಿಯಿಂದ ಮುಚ್ಚಿದ್ದಾರೆ. ಇದುವರೆಗೂ ನಟಿ ತಮ್ಮ ಮಕ್ಕಳ ಮುಖವನ್ನು ರಿವೀಲ್ ಮಾಡಿಲ್ಲ.

ಈ ಫೋಟೋವನ್ನು ನೋಡಿ ನೆಟ್ಟಿಗರೊಬ್ಬರು. ಜೈ ಮತ್ತು ಗಿಯಾ ಅವರ ಮುಖಗಳನ್ನು ಯಾಕೆ ತೋರಿಸುತ್ತಿಲ್ಲ ಎಂದು ಪ್ರಶ್ನೆ ಮಾಡಿದ್ದಾರೆ. ನಾನು ಮನರಂಜನಾ ಜಗತ್ತಿನಲ್ಲಿರುವವಳು. ಮಕ್ಕಳು ಸಾಮಾನ್ಯರಂತೆ ಬದುಕಿ, ಆನಂದಿಸುವ ಸಲುವಾಗಿ ಅವರನ್ನು ಕ್ಯಾಮರಾದಿಂದ ದೂರು ಇಟ್ಟಿದ್ದೇನೆ ಎಂದು ನಯವಾಗಿ ಉತ್ತರಿಸಿದ್ದಾರೆ.

ಈ ಕಮೆಂಟ್ ನೋಡಿ ಒಬ್ಬ ಅಭಿಮಾನಿ "ಒಳ್ಳೆಯ ನಿರ್ಧಾರ ಮೇಡಂ" ಎಂದು ಬರೆದರೆ, ಇನ್ನೊಬ್ಬರು "ನಿಜ, ಅವರು ತಮ್ಮ ಬಾಲ್ಯವನ್ನು ಆನಂದಿಸಲಿ" ಎಂದು ಕಾಮೆಂಟ್ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments