Webdunia - Bharat's app for daily news and videos

Install App

ಹುಟ್ಟು ಹಬ್ಬದಂದು ಅಭಿಷೇಕ್‌ ಬಚ್ಚನ್‌ಗೆ ಸಿನಿತಾರೆಗಳ ಭರ್ಜರಿ ಹಾರೈಕೆ !!

ಅತಿಥಾ
ಮಂಗಳವಾರ, 6 ಫೆಬ್ರವರಿ 2018 (13:47 IST)
42ರ ಹರೆಯಕ್ಕೆ ಕಾಲಿಟ್ಟ ಬಾಲಿವುಡ್ ನಟ ಅಭಿಷೇಕ್‌ ಬಚ್ಚನ್‌ಗೆ ನಿನ್ನೆ ಹುಟ್ಟುಹಬ್ಬದ ವಿಶೇಷ ಸಂಭ್ರಮ. ಅವರ ತಂದೆ ಅಮಿತಾಭ್ ಬಚ್ಚನ್ ಅವರಿಂದ ಹಿಡಿದು ಆತ್ಮೀಯ ಸ್ನೇಹಿತೆ ಫರಾಹ್ ಖಾನ್ ಮತ್ತು ಫರ್ಹಾನ್ ಅಖ್ತರ್ ರವರೆಗೆ ಬಾಲಿವುಡ್‌ನ ಪ್ರಸಿದ್ಧ ಸಿನಿತರೆಗಳು ಟ್ವಿಟ್ಟರ್‌ನಲ್ಲಿ 42 ನೇ ಹುಟ್ಟುಹಬ್ಬದಂದು ಅಭಿಷೇಕ್ ಬಚ್ಚನ್ ಅವರಿಗೆ ಶುಭಾಶಯ ನೀಡಿದ್ದಾರೆ.
ಅಮಿತಾಭ್ ಬಚ್ಚನ್‌ ಅವರು "#HBDAbhishekBachchan.. ದೇಶದಿಂದ ಹೊರಗಿರುವ ಅಭಿಷೇಕ್‌ಗೆ ಹುಟ್ಟುಹಬ್ಬದ ಶುಭಾಶಯಗಳು.. !! ''ಹಿಂದೊಮ್ಮೆ ತಂದೆಯ ಕೈ ಹಿಡಿದು ನಡೆಯಲು ಕಲಿತ ಮಗ ಈಗ ತಂದೆಯ ಕೈ ಹಿಡಿದು ನಡೆಸುತ್ತಾನೆ'' ಎಂದು ಮಗನ ಕೆಲವು ಫೋಟೋಗಳೊಂದಿಗೆ ಟ್ವೀಟ್ ಮಾಡಿದ್ದಾರೆ.
 
ಅಮಿತಾಭ್ ಮತ್ತು ನಟಿ-ರಾಜಕಾರಣಿ ಜಯಾ ಬಚ್ಚನ್ ಅವರ ಪುತ್ರ, ವಿಶ್ವ ಸುಂದರಿ ಐಶ್ವರ್ಯ ರೈ ಅವರ ಪತಿ ಅಭಿಷೇಕ್‌ ಅವರು 2000 ರಲ್ಲಿ ಕರೀನಾ ಕಪೂರ್ ಅವರೊಂದಿಗೆ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದರು. ಅವರ ಮೊದಲ ಚಿತ್ರದ ನಂತರ, ಅವರು ಯುವ, ಗುರು, ಬಂಟಿ ಔರ್ ಬಬ್ಲಿ, ಹ್ಯಾಪಿ ನ್ಯೂ ಇಯರ್, ಸರ್ಕಾರ್ ಮತ್ತು ದೋಸ್ತಾನಾ ಮುಂತಾದ ಹಲವು ಚಲನಚಿತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments