ವಂಚನೆ ಪ್ರಕರಣದಡಿಯಲ್ಲಿ ದೋಷಿ ಎಂದು ಸಾಬೀತಾದ ಬಾಲಿವುಡ್ ನ ಹಾಸ್ಯನಟ ರಾಜ್ ಪಾಲ್ ಯಾದವ್

Webdunia
ಭಾನುವಾರ, 15 ಏಪ್ರಿಲ್ 2018 (13:03 IST)
ಮುಂಬೈ : ವಂಚನೆ ಪ್ರಕರಣದಡಿಯಲ್ಲಿ ಬಾಲಿವುಡ್ ನ ಹಾಸ್ಯನಟ ರಾಜ್ ಪಾಲ್ ಯಾದವ್ ಹಾಗೂ ಅವರ ಪತ್ನಿ ಯನ್ನು ದೋಷಿಗಳೆಂದು ನ್ಯಾಯಾಲಯ ತೀರ್ಪು ನೀಡಿದ್ದು, ಶಿಕ್ಷೆಯ ಪ್ರಮಾಣ ಮಾತ್ರ ಎ.23ರಂದು ಪ್ರಕಟವಾಗಲಿದೆ.


2013ರಲ್ಲಿ `ಅತಾ ಪತಾ ಲಾಪತಾ' ಚಿತ್ರಕ್ಕಾಗಿ ರಾಜ್ ಪಾಲ್ ಯಾದವ್ ಮತ್ತು ಅವರ ಪತ್ನಿ ಉದ್ಯಮಿ ಎಂ.ಜಿ. ಅಗರ್ವಾಲ್ ಅವರಿಂದ ಐದು ಕೋಟಿ ರೂಪಾಯಿ ಪಡೆದುಕೊಂಡಿದ್ದರು. ಆದರೆ ಅದನ್ನು ಮರುಪಾವತಿ ಮಾಡದೇ ವಂಚನೆ ಮಾಡಿದ್ದರಿಂದ ಉದ್ಯಮಿ ಎಂ.ಜಿ. ಅಗರ್ವಾಲ್ ಅವರು ನಟ ಹಾಗೂ ಆತನ ಪತ್ನಿಯ ವಿರುದ್ಧ ದೂರು ದಾಖಲಿಸಿದ್ದರು. ಆದ್ದರಿಂದ 2013ರಲ್ಲಿಈ ಕೇಸ್ ನ ವಿಚಾರಣೆಗಾಗಿ ರಾಜ್ ಪಾಲ್ ಅವರನ್ನು ಹತ್ತು ದಿನಗಳ ಕಾಲ ನ್ಯಾಯಾಂಗ ಬಂಧನದಲ್ಲಿ ಇಡಲಾಗಿತ್ತು. ಅದರೆ ಇದೀಗ ಕೋರ್ಟ್ ರಾಜ್ ಪಾಲ್ ಯಾದವ್ ಹಾಗೂ ಅವರ ಪತ್ನಿ ಈ ಪ್ರಕರಣದಲ್ಲಿ ಅಪರಾಧಿಗಳು ಎಂದು ತೀರ್ಪು ನೀಡಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ನಟ ಧರ್ಮೇಂದ್ರ: ಅಭಿಮಾನಿಗಳ ಹಾರೈಕೆ ಫಲಿಸಿತು

ಪ್ರಜ್ಞೆ ತಪ್ಪಿ ಕುಸಿದುಬಿದ್ದ ಬಾಲಿವುಡ್ ನಟ ಗೋವಿಂದ, ಆಸ್ಪತ್ರೆಗೆ ದಾಖಲು

ರಕ್ಷಿತಾಳ ಭಾಷೆ ಬಗ್ಗೆ ಮಾತನಾಡುವ ಯಾವ ಹಕ್ಕು ನಿಮಗಿಲ್ಲ

ಧರ್ಮೇಂದ್ರ ಸಾವಿನ ವದಂತಿ ಬೆನ್ನಲ್ಲೇ ಮಗಳಿಂದ ಸ್ಪಷ್ಟನೆ

ಇದೊಂದು ಭಯಾನಕ ಘಟನೆ: ದೆಹಲಿ ಸ್ಫೋಟಕ್ಕೆ ಅಲ್ಲು ಅರ್ಜುನ್ ಸಂತಾಪ

ಮುಂದಿನ ಸುದ್ದಿ
Show comments