Webdunia - Bharat's app for daily news and videos

Install App

ಥಿಯೇಟರ್ ನಲ್ಲಿ ಕೋಟಿ ಬಾಚುತ್ತಿದ್ದ ಬಾಲಿವುಡ್ ಸಿನಿಮಾಗಳು ಒಟಿಟಿಯಲ್ಲಿ ರಿಲೀಸ್

Webdunia
ಬುಧವಾರ, 18 ಮೇ 2022 (08:50 IST)
ಮುಂಬೈ: ಒಂದು ಕಾಲದಲ್ಲಿ ಥಿಯೇಟರ್ ನಲ್ಲಿ ಕೋಟಿ ಕೋಟಿ ಬಾಚುತ್ತಿದ್ದ ಬಾಲಿವುಡ್ ಸಿನಿಮಾಗಳು ಈಗ ದಕ್ಷಿಣ ಭಾರತದ ಸಿನಿಮಾ ಅಲೆಯಲ್ಲಿ ಕೊಚ್ಚಿ ಹೋಗುತ್ತಿವೆ.

ಹೀಗಾಗಿ ಒಟಿಟಿಯಲ್ಲಿ ರಿಲೀಸ್ ಮಾಡುವತ್ತ ಗಮನಹರಿಸುತ್ತಿದ್ದಾರೆ. ಆರ್ ಆರ್ ಆರ್, ಕೆಜಿಎಫ್ 2 ಸಿನಿಮಾ ಬಿಡುಗಡೆ ಬಳಿಕ ಬಿಡುಗಡೆಯಾದ ರನ್ ವೇ 34, ಹೀರೋಪಂತಿ ಎರಡೂ ಮಕಾಡೆ ಮಲಗಿದ್ದವು. ಜೆರ್ಸಿ ಕೂಡಾ ಗಲ್ಲಾಪೆಟ್ಟಿಗೆಯಲ್ಲಿ ಗಳಿಸಿದ್ದು ಅಷ್ಟರಲ್ಲೇ ಇದೆ.

ಹೀಗಾಗಿ ಈಗ ಅಕ್ಷಯ್ ಕುಮಾರ್ ಅಭಿನಯದ ‘ಪೃಥ್ವೀರಾಜ್’ ಸಿನಿಮಾವನ್ನು ನೇರವಾಗಿ ಒಟಿಟಿಯಲ್ಲೇ ಬಿಡುಗಡೆ ಮಾಡಲು ಚಿತ್ರತಂಡ ಚಿಂತನೆ ನಡೆಸಿದೆಯಂತೆ. ಇದರ ಜೊತೆಗೆ ರಣಬೀರ್ ಕಪೂರ್ ಅಭಿನಯದ ಶಂಷೇರಾ ಕೂಡಾ ಒಟಿಟಿಯಲ್ಲಿ ಬಿಡುಗಡೆಯಾಗುವ ಸಾಧ‍್ಯತೆಯಿದೆ ಎನ್ನಲಾಗುತ್ತಿದೆ. ಇನ್ನೂ ಯಾವೆಲ್ಲಾ ಸಿನಿಮಾಗಳು ಒಟಿಟಿ ಕಡೆಗೆ ಮುಖ ಮಾಡುತ್ತವೋ ಕಾದು ನೋಡಬೇಕು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶೆಫಾಲಿ ಮರಣದ ಕೆಲ ಗಂಟೆಗಳಲ್ಲೇ ನಾಯಿ ಜತೆ ಪರಾಗ್ ವಾಕಿಂಗ್‌: ಕಾರಣ ಬಿಚ್ಚಿಟ್ಟ ಆಪ್ತ ಸ್ನೇಹಿತ

ಪೃಥ್ವಿ ಭಟ್ ರನ್ನು ಕ್ಷಮಿಸಿದ್ರಾ ಅಪ್ಪ, ಅಮ್ಮ: ಮದುವೆ ಬಳಿಕ ಏನಾಗಿದೆ ಎಲ್ಲವೂ ಬಹಿರಂಗ

ಪಂಜಾಬಿ ನಟಿ ತಾನಿಯಾ ಮಲತಂದೆ ಮೇಲೆ ಹಲ್ಲೆ, ಆರೋಗ್ಯ ಸ್ಥಿತಿ ಗಂಭೀರ

ಕೋಟ್ಯಂತರ ರೂಪಾಯಿ ಬ್ಯಾಂಕ್ ವಂಚನೆ ಪ್ರಕರಣ: ನಿರ್ಮಾಪಕ ಅಲ್ಲು ಅರವಿಂದ್‌ಗೆ ಜಾರಿ ನಿರ್ದೇಶನಾಲಯ ಶಾಕ್‌

ಮಕ್ಕಳಾಗೋದಿಕ್ಕೆ ಮದುವೆಯೇ ಆಗ್ಬೇಕಾ: ನಟಿ ಭಾವನಾ ರಾಮಣ್ಣ ಪ್ರಶ್ನೆ

ಮುಂದಿನ ಸುದ್ದಿ
Show comments