Webdunia - Bharat's app for daily news and videos

Install App

ಐಶ್ವರ್ಯಾ ರೈ ತಂದೆ ಕೃಷ್ಣರಾಜ್ ರೈ ಅಂತ್ಯ ಸಂಸ್ಕಾರದಲ್ಲಿ ಗಣ್ಯರ ದಂಡು

Webdunia
ಭಾನುವಾರ, 19 ಮಾರ್ಚ್ 2017 (09:44 IST)
ಮುಂಬೈ: ದೀರ್ಘಕಾಲದ ಅಸೌಖ್ಯದಿಂದಾಗಿ ನಿನ್ನೆ ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ಅಸುನೀಗಿದ ಬಾಲಿವುಡ್ ತಾರೆ ಐಶ್ವರ್ಯಾ ರೈ ತಂದೆ ಕೃಷ್ಣರಾಜ್ ರೈ ಅಂತ್ಯ ಸಂಸ್ಕಾರಕ್ಕೆ ಬಾಲಿವುಡ್ ಗಣ್ಯರ ದಂಡೇ ನೆರೆದಿತ್ತು.

 

ನಿನ್ನೆ ರಾತ್ರಿ ಮುಂಬೈನ ರುದ್ರ ಭೂಮಿಯೊಂದರಲ್ಲಿ  ಅಂತ್ಯ ಸಂಸ್ಕಾರ ನೆರವೇರಿತ್ತು.  ಈ ವೇಳೆ ಅಳಿಯ ಅಭಿಷೇಕ್ ಬಚ್ಚನ್ ಕುಟುಂಬ ಸಮೇತರಾಗಿ ಆಗಮಿಸಿದ್ದರು. ಬಿಗ್ ಬಿ ಅಮಿತಾಭ್ ಬಚ್ಚನ್ ಕೂಡಾ ಪಾಲ್ಗೊಂಡಿದ್ದರು.

 
ಇವರಲ್ಲದೆ, ಬಾಲಿವುಡ್ ಬಾದ್ ಶಹಾ ಶಾರುಖ್ ಖಾನ್,ಕುನಾಲ್ ಕಪೂರ್,  ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿ, ಆಶುತೋಷ್ ಗೌರೀಕರ್ ಮುಂತಾದವರು ಪಾಲ್ಗೊಂಡು ಐಶ್ವರ್ಯಾ ಕುಟುಂಬಕ್ಕೆ ಸಾಂತ್ವನ ಹೇಳಿದರು.

 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಡಿ ಫ್ಯಾನ್ಸ್, ರಮ್ಯಾ ಜಟಾಪಟಿಯಲ್ಲಿ ಹೊಸ ತಿರುವು, ದರ್ಶನ್ ಫ್ಯಾನ್ಸ್‌ಗೆ ನಡುಕ ಶುರು

ಡಿ ಫ್ಯಾನ್ಸ್ ವಿರುದ್ಧ ಕ್ರಮಕ್ಕೆ ಆಗ್ರಹ: ನಟ ಚೇತನ್ ಕುಮಾರ್‌ಗೆ ನಟಿ ರಮ್ಯಾ ಧನ್ಯವಾದ

ತಮ್ಮ ಕುಟುಂಬದಲ್ಲೇ ಇಷ್ಟೆಲ್ಲಾ ನಡೆಯುವಾಗ ಸುಮ್ಮನಿದ್ರು: ಯುವ ಮಾಜಿ ಪತ್ನಿ ಪೋಸ್ಟ್ ವೈರಲ್

ವಿದೇಶದಲ್ಲಿ 'ಸು ಫ್ರಮ್ ಸೋ' ನೋಡಲು ಕಾಯುತ್ತಿರುವ ಕನ್ನಡಭಿಮಾನಿಗಳಿಗೆ ಗುಡ್‌ನ್ಯೂಸ್‌

ದರ್ಶನ್, ರಮ್ಯಾ ರಗಳೆ ನಡುವೆ ಪವಿತ್ರಾ ಗೌಡ ಇಂದೇನಿದೂ ಪೋಸ್ಟ್‌

ಮುಂದಿನ ಸುದ್ದಿ
Show comments