Webdunia - Bharat's app for daily news and videos

Install App

ಅಮ್ಮ,ಅಣ್ಣನ ಮಾತಿಗೆ ಡೋಂಟ್ ಕೇರ್… ಒಟ್ಟಿಗೆ ಸಿನಿಮಾ ನೋಡಿದ ಲವ್ ಬರ್ಡ್ಸ್

Webdunia
ಮಂಗಳವಾರ, 24 ಅಕ್ಟೋಬರ್ 2017 (16:54 IST)
ಮುಂಬೈ: ಚಿತ್ರರಂಗಕ್ಕೆ ಬರುವ ಮುಂಚೆಯೇ ನಟಿ ಶ್ರೀದೇವಿ ಮಗಳು ಜಾಹ್ನವಿ ಹಾಗೂ ಶಾಹಿದ್ ಕಪೂರ್‌ ಸಹೋದರ ಇಶಾನ್‌ ಸುದ್ದಿಯಲ್ಲಿದ್ದಾರೆ.

ಜಾಹ್ನವಿ ಹಾಗೂ ಇಶಾನ್‌ ರನ್ನು ಬಾಲಿವುಡ್‌ಗೆ ಪರಿಚಯಿಸಲು ಸಿದ್ಧತೆಗಳು ನಡೆದಿವೆ. ಈ ನಡುವೆ ಈ ಲವ್ ಬರ್ಡ್ಸ್‍ ಒಟ್ಟಿಗೆ ಕಾಣಿಸಿಕೊಂಡು ಚರ್ಚೆಗೆ ವಿಷಯವಾಗುತ್ತಿದ್ದಾರೆ. ಕೆಲ ದಿನಗಳ ಹಿಂದೆ ಹಾಲಿವುಡ್‌ ಚಿತ್ರದ ವೀಕ್ಷಣೆಗೆ ತೆರಳಿದ್ದ ವೇಳೆ ಕ್ಯಾಮರಾ ಕಣ್ಣಿಗೆ ಸಿಕ್ಕಿದ್ದ ಇವರು, ಆಮಿರ್‌ ಖಾನ್‌ ಅಭಿನಯದ 'ಸೀಕ್ರೆಟ್‌ ಸೂಪರ್ ಸ್ಟಾರ್‌' ಚಿತ್ರ ವೀಕ್ಷಿಸಲು ತೆರಳಿ ಮತ್ತೆ ಸುದ್ದಿಯಾಗಿದ್ದಾರೆ.

ಈಗಾಗಲೇ ಈ ಜೋಡಿ ಬಗ್ಗೆ ಬಿಟೌನ್‌ನಲ್ಲಿ ಗುಸು ಗುಸು ಶುರುವಾಗಿದೆ. ಶಾಹಿದ್ ಕಪೂರ್ ತಮ್ಮನಿಗೆ ಬುದ್ಧಿಯೂ ಹೇಳಿದ್ದಾರಂತೆ. ಇತ್ತ ಜಾಹ್ನವಿಗೆ ತಾಯಿ ಶ್ರೀದೇವಿ ಸಹ ಬುದ್ಧಿ ಹೇಳಿದ್ದಾರೆ. ಆದರೆ ಇವರ್ಯಾರಿಗೂ ಕಿವಿಗೊಡದ ಈ ಜೋಡಿ ಮತ್ತೆ ಕೈ ಕೈ ಹಿಡಿದು ಓಡಾಡುತ್ತಿದೆ.

ಸೀಕ್ರೆಟ್‌ ಸೂಪರ್ ಸ್ಟಾರ್‌ ಚಿತ್ರದ ಮೇಹರ್‌ ವಿಜ್‌ ಕೂಡ ಇಶಾನ್‌ ಹಾಗೂ ಜಾಹ್ನನಿ ಜತೆ ಸೇರಿ ತಮ್ಮ ಚಿತ್ರ ವೀಕ್ಷಿಸಿದ್ದಾರೆ. ಬಳಿಕ ಈ ಮೂವರು ಸೇರಿ ತೆಗೆಸಿಕೊಂಡಿರುವ ಫೋಟೊ ತಮ್ಮ ಇನ್ಸ್ಟಾಗ್ರಾಂನಲ್ಲಿ ಶೇರ್ ಮಾಡಿದ್ದಾರೆ ಮೇಹರ್‌.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಅನಿರುದ್ಧ್‌ ಸಾಮಾಜಿಕ ಕಳಕಳಿಗೆ ಎಚ್ಚೆತ್ತ ಬಿಬಿಎಂಪಿ, ನಟ ಕಾರ್ಯವೈಖರಿಗೆ ಭಾರೀ ಮೆಚ್ಚುಗೆ, Video

ಮುಂದಿನ ಸುದ್ದಿ
Show comments