Select Your Language

Notifications

webdunia
webdunia
webdunia
webdunia

ಪೋರ್ನ್ ವಿಡಿಯೋ ಪ್ರಕಟಿಸಿದ ಬಾಲಿವುಡ್ ಸ್ಟಾರ್ ವಿರುದ್ಧ ದೂರು

ಪೋರ್ನ್ ವಿಡಿಯೋ ಪ್ರಕಟಿಸಿದ ಬಾಲಿವುಡ್ ಸ್ಟಾರ್ ವಿರುದ್ಧ ದೂರು
ಮುಂಬೈ , ಭಾನುವಾರ, 27 ಆಗಸ್ಟ್ 2017 (11:21 IST)
ಮುಂಬೈ: ಬಾಲಿವುಡ್ ಹಿರಿಯ ನಟ ರಿಷಿ ಕಪೂರ್ ಆಗಾಗ ವಿವಾದದ ಮೂಲಕ ಸುದ್ದಿಯಲ್ಲಿರುತ್ತಾರೆ. ಹಿಂದೊಮ್ಮೆ ಭಾರತ ಮಹಿಳಾ ಕ್ರಿಕೆಟ್ ತಂಡ ಅಂಗಿ ಬಿಚ್ಚಿ ವಿಜಯೋತ್ಸವ ಆಚರಿಸುತ್ತಾರೆಯೇ ಎಂದು ಕೇಳಿ ವಿವಾದಕ್ಕೀಡಾಗಿದ್ದರು.

 
ಇದೀಗ ತಮ್ಮ ಟ್ವಿಟರ್ ಖಾತೆಯಲ್ಲಿ ಪೋರ್ನ್ ವಿಡಿಯೋ ಪ್ರಕಟಿಸಿ ಸಂಕಷ್ಟಕ್ಕೀಡಾಗಿದ್ದಾರೆ. ಈ ಬಾರಿ ಎನ್ ಜಿಒ ಸಂಸ್ಥೆಯೊಂದು ಅವರ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದು, ಎಫ್ ಐಆರ್ ದಾಖಲಿಸಲು ಮನವಿ ಮಾಡಿದೆ.

ಪೋಸ್ಕೋ ಖಾಯಿದೆಯಡಿ ಕೇಸು ದಾಖಲಿಸುವಂತೆ ಜೈ ಹೋ ಫೌಂಡೇಷನ್ ಎಂಬ ಸ್ವಯಂ ಸೇವಾ ಸಂಘ ಬಾಂದ್ರಾ ಕುರ್ಲಾ ಪೊಲೀಸ್ ಠಾಣೆಯಲ್ಲಿ ದೂರು ನೀಡಿದೆ. ರಣಬೀರ್ ಕಪೂರ್ ತಂದೆ ಹಾಗೂ ಹಿರಿಯ ನಟ ರಿಷಿ ಕಪೂರ್ ಒಬ್ಬ ಹುಡುಗ ಮತ್ತು ಹುಡುಗಿಯ ಅಶ್ಲೀಲ ವಿಡಿಯೋ ಪ್ರಕಟಿಸಿದ್ದರು.

ಇದನ್ನೂ ಓದಿ.. ಶಾಕಿಂಗ್! ರಿಲಯನ್ಸ್ ಜಿಯೋ ಫೋನ್ ಪ್ರಿ ಬುಕಿಂಗ್ ಸ್ಥಗಿತ!
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಸಿನಿಮಾ ಅವಕಾಶಕ್ಕಾಗಿ ತಿಮ್ಮಪ್ಪನ ಮೊರೆ ಹೋದ ಶ್ರೀಯಾ..!