Webdunia - Bharat's app for daily news and videos

Install App

ಬುಲೆಟ್ ಪ್ರಕಾಶ್ ಹೊಸ ನಿವಾಸದ ಹೆಸರು 'ಖುಷಿ'

Webdunia
ಶನಿವಾರ, 27 ಆಗಸ್ಟ್ 2016 (16:37 IST)
ಕನ್ನಡ ಚಿತ್ರರಂಗದಲ್ಲಿ ಟಾಪ್ ಕಾಮಿಡಿ ಆ್ಯಕ್ಟರ್ ಆಗಿರುವ ಬುಲೆಟ್ ಪ್ರಕಾಶ್ ತಮ್ಮ ನೂತನ ನಿವಾಸದ ಹೆಸರು 'ಖುಷಿ 'ಅಂತ ಇಟ್ಟಿದ್ದಾರೆ. ಹೊಸ ಮನೆಯನ್ನು ಕನ್ಸ್‌ಟ್ರೆಕ್ಟ್ ಮಾಡಿದ್ದಾರೆ. ಮನೆಯನ್ನುಕನ್ಸ್‌ಟ್ರೆಕ್ಟ್ ವರ್ಮಾ ಲೇಔಟ್ . ಭವನೇಶ್ವರ, ದಾಸರಹಳ್ಳಿ ಹೆಬ್ಬಾಳದಲ್ಲಿ ನಿರ್ಮಾಣ ಮಾಡಿದ್ದಾರೆ.
ಅಂದಹಾಗೆ ಬುಲೇಟ್ ಪ್ರಕಾಶ್ ಅವರ ಹೊಸ ನಿವಾಸದ ಎಲ್ಲಾ ಕಾರ್ಯಗಳು ಮುಗಿದಿವೆ. ಇನ್ನೂ ಗೃಹ ಪ್ರವೇಶಕ್ಕಾಗಿ ಸಿದ್ಧತೆ ನಡೆಸಿದ್ದಾರೆ. ಬುಲೆಟ್ ಪ್ರಕಾಶ ಅವರ ಕುಟುಂಬದ ಸದಸ್ಯರು ಗೃಹ ಪ್ರವೇಶವು ಅಗಸ್ಟ್ 29ಕ್ಕೆ ನೆರವೇರಿಸಲಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ 
 
 

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮಾಧ್ಯಮದ ಮುಂದೆ ಮಹಿಳೆಗೆ ಕ್ಷಮೆ ಕೇಳಿದ ಯುವ ರಾಜ್‌ಕುಮಾರ್, ಕಾರಣ ಇಲ್ಲಿದೆ

ರಜನಿಕಾಂತ್ ನಟನೆಯ ಜೈಲರ್ 2 ಚಿತ್ರತಂಡದ ಜತೆ ಸೇರಿಕೊಂಡ್ರಾ ಬಾಲಿವುಡ್‌ನ ಸೂಪರ್ ಸ್ಟಾರ್‌

ರಾಜ್‌ ನಿಡಿಮೋರು, ಸುಮಂತಾ ಡೇಟಿಂಗ್ ವದಂತಿ: ಗಮನ ಸೆಳೆಯುತ್ತಿದೆ ಮಾಜಿ ಪತ್ನಿ ಪೋಸ್ಟ್‌

ನನ್ನ ತಪ್ಪೇನಿಲ್ಲ, ಯಾವ ಬೆದರಿಕೆಗೂ ಬಗ್ಗುವುದಿಲ್ಲ: ಗಂಭೀರ ಆರೋಪಕ್ಕೆ ಗೋಲ್ಡ್ ಸುರೇಶ್ ಪ್ರತಿಕ್ರಿಯೆ

ಥಗ್‌ ಲೈಫ್‌ ಸಿನಿಮಾಕ್ಕೆ ರಾಜ್ಯದಲ್ಲಿ ನಿರ್ಬಂಧ ಹೇರಿಲ್ಲ: ಚಾಟಿ ಬೆನ್ನಲ್ಲೇ ಸುಪ್ರೀಂಗೆ ಸರ್ಕಾರದ ಪ್ರತಿಕ್ರಿಯೆ

ಮುಂದಿನ ಸುದ್ದಿ
Show comments