Select Your Language

Notifications

webdunia
webdunia
webdunia
webdunia

ಸಲ್ಮಾನ್ ಖಾನ್, ಶಿಲ್ಪಾ ಶೆಟ್ಟಿಗೆ ಬೇಕಿತ್ತಾ ಇದು!

ಸಲ್ಮಾನ್ ಖಾನ್, ಶಿಲ್ಪಾ ಶೆಟ್ಟಿಗೆ ಬೇಕಿತ್ತಾ ಇದು!
ಮುಂಬೈ , ಶನಿವಾರ, 23 ಡಿಸೆಂಬರ್ 2017 (10:04 IST)
ಮುಂಬೈ: ಬಾಲಿವುಡ್ ನಟ ಸಲ್ಮಾನ್ ಖಾನ್ ಮತ್ತು ನಟಿ ಶಿಲ್ಪಾ ಶೆಟ್ಟಿ ಹೊಸದೊಂದು ಸಂಕಷ್ಟಕ್ಕೆ ಸಿಲುಕಿದ್ದಾರೆ. ಟಿವಿ ಶೋ ಒಂದರಲ್ಲಿ ಹಿಂದುಳಿದ ವರ್ಗದವರಿಗೆ ಅಪಮಾನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರ ವಿರುದ್ಧ ಪ್ರಕರಣ ದಾಖಲಾಗಿದೆ.
 

ಟಿವಿ ವಾಹಿನಿಯೊಂದರಲ್ಲಿ ಹಿಂದುಳಿದ ಎಸ್ ಸಿ/ಎಸ್ ಟಿ ಸಮುದಾಯದ ಬಗ್ಗೆ ಆಕ್ಷೇಪಾರ್ಹ ಪದ ಬಳಸಿದ್ದಕ್ಕೆ ಇಬ್ಬರ ವಿರುದ್ಧ ಪ್ರಕರಣ ದಾಖಲಾಗಿದೆ. ಈ ಸಂಬಂಧ ನಿನ್ನೆ ಸಲ್ಮಾನ್ ಖಾನ್ ಅಭಿನಯದ ಟೈಗರ್ ಜಿಂದಾ ಹೈ ಸಿನಿಮಾ ಪ್ರದರ್ಶನವಾಗುತ್ತಿದ್ದ ಮುಂಬೈನ ಥಿಯೇಟರ್ ಮುಂದೆ ವಾಲ್ಮೀಕಿ ಸಮುದಾಯದವರು ಪ್ರತಿಭಟನೆಯನ್ನೂ ಮಾಡಿದ್ದರು.

ಸಲ್ಮಾನ್ ಖಾನ್ ಹಿಂದುಳಿದ ಸಮುದಾಯದವರ ಬೇಷರತ್ ಕ್ಷಮೆ ಯಾಚಿಸಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಸ್ಮಲಾನ್ ಖಾನ್ ಆದಾಯ ಕೇಳಿದ್ರೆ ಶಾಕ್ ಆಗ್ತಿರಿ ನೀವು