‘ಸಂಭೋಗ’ ಪದ ಬಳಸಿದ್ದಕ್ಕೆ ಶಾರುಖ್ ಚಿತ್ರದ ಟ್ರೇಲರ್ ಗೇ ಕತ್ತರಿ!

Webdunia
ಶುಕ್ರವಾರ, 23 ಜೂನ್ 2017 (10:31 IST)
ನವದೆಹಲಿ: ಸಿನಿಮಾದಲ್ಲಿ ಕೆಲವು ವಿವಾದಾತ್ಮಕ ದೃಶ್ಯ ಅಥವಾ ಸಂಭಾಷಣೆಗಳಿದ್ದರೆ ಸೆನ್ಸಾರ್ ಮಂಡಳಿ ಕತ್ತರಿ ಪ್ರಯೋಗ ಮಾಡುವುದು ಸಾಮಾನ್ಯ. ಆದರೆ ಇದೀಗ ಅಶ್ಲೀಲ ಶಬ್ಧವಿದೆ ಎನ್ನುವ ಕಾರಣಕ್ಕೆ ಸೆನ್ಸಾರ್ ಮಂಡಳಿ ಟ್ರೇಲರ್ ಗೇ ಕತ್ತರಿ ಹಾಕಿದೆ.

 
ಶಾರುಖ್ ಖಾನ್ ಮತ್ತು ಅನುಷ್ಕಾ ಶರ್ಮಾ ಅಭಿನಯದ ಬಹುನಿರೀಕ್ಷಿತ ‘ಜಬ್ ಹ್ಯಾರಿ ಮೆಟ್ ಸೆಜಾಲ್’ ಚಿತ್ರದ ಟ್ರೇಲರ್ ಕತ್ತರಿ ಪ್ರಯೋಗಕ್ಕೊಳಗಾಗಿದೆ. ಚಿತ್ರದ ಟ್ರೇಲರ್ ನಲ್ಲಿ ‘ಸಂಭೋಗ’ (ಇಂಟರ್ ಕೋರ್ಸ್) ಪದ ಬಳಕೆ ಮಾಡಿದ್ದಕ್ಕೆ ಸೆನ್ಸಾರ್ ಮಂಡಳಿ ಆಕ್ಷೇಪ ವ್ಯಕ್ತಪಡಿಸಿದೆ.

ಅದರ ಬದಲು ಬೇರೆ ಪದ ಬಳಕೆ ಮಾಡಲು ಸೂಚಿಸಿದೆ. ಇದರಲ್ಲಿ ವಿಚಿತ್ರವಾದ್ದೇನೂ ಇಲ್ಲ. ಪದ ಬಳಕೆ ಅಶ್ಲೀಲವಾಗಿದ್ದರೆ ಬದಲಾಯಿಸಲು ಸೂಚಿಸುವುದು ಸಹಜ ಎಂದು ಮಂಡಳಿ ಸ್ಪಷ್ಟನೆ ನೀಡಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕೇರಳ ರಾಜ್ಯ ಪ್ರಶಸ್ತಿ ಪುರಸ್ಕೃತ ಮಲಯಾಳಂ ನಟ ಅಖಿಲ್ ವಿಶ್ವನಾಥ್ ಅನುಮಾನಾಸ್ಪದ ಸಾವು

ದರ್ಶನ್ ಅಭಿನಯದ ಡೆವಿಲ್ ಸಿನಿಮಾ ಮೊದಲ ದಿನವೇ 30 ಕೋಟಿ ಗಳಿಸಿದ್ದು ನಿಜಾನಾ

ಹೇಮಾ ಮಾಲಿನಿ ಚುನಾವಣೆಗೆ ನಿಂತಿದ್ದಾಗ ಧರ್ಮೇಂದ್ರರಿಂದ ಕರೆ ಬಂದಿತ್ತು: ಅಮಿತ್ ಶಾ ನೆನಪು

ದರ್ಶನ್ ರಾಜಕೀಯ ಎಂಟ್ರಿ ಬಗ್ಗೆ ಸ್ಫೋಟಕ ಹೇಳಿಕೆ ಕೊಟ್ಟ ಸಹೋದರ ದಿನಕರ್‌

ದರ್ಶನ್ ಡೆವಿಲ್ ಮೂವಿ ರಿಲೀಸ್: ಪತಿ ಮಾಡಬೇಕಾದ ಕೆಲಸವನ್ನು ಮಗನ ಜೊತೆ ಮಾಡಿದ ವಿಜಯಲಕ್ಷ್ಮಿ

ಮುಂದಿನ ಸುದ್ದಿ
Show comments