ಚೆಫ್ ಪಾತ್ರದಲ್ಲಿ ಕಾಲಿವುಡ್ ನಟಿ ತ್ರಿಷಾ ಕೃಷ್ಣನ್

Webdunia
ಸೋಮವಾರ, 8 ಆಗಸ್ಟ್ 2016 (17:43 IST)
ಒಂದು ಕಾಲದಲ್ಲಿ ಕಾಲಿವುಡ್ ಚಿತ್ರರಂಗದಲ್ಲಿ ಯುವರಾಣಿಯಂತೆ ಆಳಿದ ಖ್ಯಾತ ನಟಿ ತ್ರಿಷಾ,  ಹೊಸ ಪ್ರತಿಭೆಗಳ ಆಗಮನದಿಂದ ಸೈಲೆಂಟ್ ಆಗಿ ಬಿಟ್ಟಿದ್ದರು. ಅದಾದ ಬಳಿಕ ಒಂದಾದ ಮೇಲೆ ಒಂದರಂತೆ ಚಿತ್ರಗಳಲ್ಲಿ ಕಾಣಿಸಿಕೊಳ್ಳ ತೊಡಗಿದರು. ಸದ್ಯ 
ಅವರು ಮುಂದಿನ 'ಮೋಹಿನಿ' ಚಿತ್ರದಲ್ಲಿ ವಿಭಿನ್ನ ಲುಕ್‌ನಲ್ಲಿ ಕಾಣಿಸಿಕೊಂಡಿದ್ದಾರೆ.

 
ತ್ರಿಶಾ ಕೃಷ್ಣನ್ ಮುಂದಿನ ಚಿತ್ರ 'ಮೋಹಿನಿ' ಚಿತ್ರದಲ್ಲಿ ಬ್ಯೂಸಿ ಇದ್ದಾರೆ. ಹೆಸರೇ ಹೇಳುವಂತೆ ಇದೊಂದು ಹಾರರ್ ಮೂವೀ. ಈ ಚಿತ್ರವನ್ನು ಮಾದೇಶ್ ನಿರ್ದೇಶನ ಮಾಡುತ್ತಿದ್ದು,

ಇದೀಗ ತ್ರಿಶಾಳ ಲುಕ್ ಸ್ಟಿಲ್ಸ್‌ನ್ನು ಬಿಡುಗಡೆಯಾಗಿದೆ. ಕುತೂಹಲ ಎಂದರೆ ಈ ಚಿತ್ರದಲ್ಲಿ ತ್ರಿಶಾ ಚೆಫ್ ಪಾತ್ರದಲ್ಲಿ ಮಿಂಚಲಿದ್ದಾರೆ. 
 
ಸದ್ಯ ಲಂಡನ್‌ನಲ್ಲಿ ಶೂಟಿಂಗ್‌ನಲ್ಲಿ ಬ್ಯೂಸಿ ಇರುವ ತ್ರಿಷಾ ಅಲ್ಲಿನ ಬೇಕರಿಯೊಂದರಲ್ಲಿ ಚೆಫ್ ಆಗಿ ನಿಂತಿರುವ ಫೊಟೋವನ್ನು  ಕ್ಲಿಕ್ ಮಾಡಲಾಗಿದೆ. ಈ ಚಿತ್ರದಲ್ಲಿ ಸಾಕಷ್ಟು ಆ್ಯಕ್ಷನ್ ಸೀನ್‌ಗಳಿವೆಯಂತೆ. ಲಂಡನಿನ ಬೇಕರಿಯೊಂದರ ಅಡುಗೆ ಮನೆಯಲ್ಲಿ ತ್ರಿಶಾಳ ಸ್ಟಂಟ್ ಸಿಕ್ವೇನ್ಸ್ ಫೊಟೋವನ್ನು ಇಲ್ಲಿ ಕಾಣಬಹುದು.

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ 
 
 

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮದುವೆ ಬಳಿಕ ಮೊದಲ ಬಾರೀ ಒಟ್ಟಿಗೆ ಕಾಣಿಸಿಕೊಂಡ ಸಮಂತಾ- ರಾಜ್‌ ನಿಡಿಮೋರು

ಕೇರಳ ರಾಜ್ಯ ಪ್ರಶಸ್ತಿ ಪುರಸ್ಕೃತ ಮಲಯಾಳಂ ನಟ ಅಖಿಲ್ ವಿಶ್ವನಾಥ್ ಅನುಮಾನಾಸ್ಪದ ಸಾವು

ದರ್ಶನ್ ಅಭಿನಯದ ಡೆವಿಲ್ ಸಿನಿಮಾ ಮೊದಲ ದಿನವೇ 30 ಕೋಟಿ ಗಳಿಸಿದ್ದು ನಿಜಾನಾ

ಹೇಮಾ ಮಾಲಿನಿ ಚುನಾವಣೆಗೆ ನಿಂತಿದ್ದಾಗ ಧರ್ಮೇಂದ್ರರಿಂದ ಕರೆ ಬಂದಿತ್ತು: ಅಮಿತ್ ಶಾ ನೆನಪು

ದರ್ಶನ್ ರಾಜಕೀಯ ಎಂಟ್ರಿ ಬಗ್ಗೆ ಸ್ಫೋಟಕ ಹೇಳಿಕೆ ಕೊಟ್ಟ ಸಹೋದರ ದಿನಕರ್‌

ಮುಂದಿನ ಸುದ್ದಿ
Show comments