Webdunia - Bharat's app for daily news and videos

Install App

'ಖಾದಿ ನಂ 150 'ಚಿತ್ರದ ಶೂಟಿಂಗ್‌ನಲ್ಲಿ ಕಾಜಲ್ ,ಚಿರಂಜೀವಿ

Webdunia
ಶನಿವಾರ, 27 ಆಗಸ್ಟ್ 2016 (16:52 IST)
ಚಿರಂಜೀವಿ, ಕಾಜಲ್ ಅಗರ್‌ವಾಲ್ ಕಾಂಬಿನೇಷನ್ ನಲ್ಲಿ ತೆರೆಗೆ ಬರುತ್ತಿರುವ ಮೂವೀ 'ಖಾದಿ ನಂ 150' ಚಿತ್ರದ ಶೂಟಿಂಗ್ ಜೋರಾಗಿ ನಡೆದಿದೆ. ಈ ಹಿನ್ನೆಲೆಯಲ್ಲಿ ಚಿರಂಜೀವಿ ಹಾಗೂ ಕಾಜಲ್ ಅಗರವಾಲ್ ಏರ್ಪೋಟ್‌ನಲ್ಲಿ ನಡೆದ ಶೂಟಿಂಗ್‌ನಲ್ಲಿ ಬಾಗಿಯಾಗಿದ್ದರು. ವೈಟ್ ಟಾಪ್ ಕಾಜಲ್ ಕಂಡು ಬಂದರೆ, ಚಿರಂಜೀವಿ ಟೀ ಶರ್ಟ್‌ನಲ್ಲಿ ಕಂಡು ಬಂದರು. 

 
ಅಂದಹಾಗೆ ನಿರ್ಮಾಪಕ ರಾಮ್ ಚರಣ್ ತೇಜ್ ಚಿತ್ರದ ಫಸ್ಟ್ ಲುಕ್‌ನ್ನು ಕೆಲ ದಿನದ ಹಿಂದೆ ಬಿಡುಗಡೆ ಮಾಡಿದ್ದರು. ಚಿರಂಜೀವಿ ಬರ್ತಡೇ ದಿನದಂದು ಬಿಡುಗಡೆ ಮಾಡಲಾಗಿತ್ತು. ಇನ್ನೂ ಈ ಚಿತ್ರದಲ್ಲಿ ಕಾಜಲ್ ಅಗರವಾಲ ನಟಿಸುತ್ತಿದ್ದಾರೆ. ಚಿತ್ರದ ಶೂಟಿಂಗ್‌ನಲ್ಲಿ  ಕಾಜಲ್ ಅಗರವಾಲ್ ಭಾಗಿಯಾಗಿದ್ದಾರೆ.
 
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕಾಜಲ್, ಚಿರಂಜೀವಿ ಅವರ ಹಲವು ಚಿತ್ರಗಳನ್ನು ವೀಕ್ಷಿಸಿದ್ದೇನೆ. ಅವರ ಜತೆಗೆ ಕೆಲಸ ಮಾಡಿದ್ದು ಖುಷಿ ತಂದಿದೆ. ಅವರ ಜತೆ ಹೆಚ್ಚಿನ ಚಿತ್ರಗಳಲ್ಲಿ ನಟಿಸಬೇಕು ಎಂಬುದು ನನ್ನ ಆಸೆ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ 
 

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮಾಧ್ಯಮದ ಮುಂದೆ ಮಹಿಳೆಗೆ ಕ್ಷಮೆ ಕೇಳಿದ ಯುವ ರಾಜ್‌ಕುಮಾರ್, ಕಾರಣ ಇಲ್ಲಿದೆ

ರಜನಿಕಾಂತ್ ನಟನೆಯ ಜೈಲರ್ 2 ಚಿತ್ರತಂಡದ ಜತೆ ಸೇರಿಕೊಂಡ್ರಾ ಬಾಲಿವುಡ್‌ನ ಸೂಪರ್ ಸ್ಟಾರ್‌

ರಾಜ್‌ ನಿಡಿಮೋರು, ಸುಮಂತಾ ಡೇಟಿಂಗ್ ವದಂತಿ: ಗಮನ ಸೆಳೆಯುತ್ತಿದೆ ಮಾಜಿ ಪತ್ನಿ ಪೋಸ್ಟ್‌

ನನ್ನ ತಪ್ಪೇನಿಲ್ಲ, ಯಾವ ಬೆದರಿಕೆಗೂ ಬಗ್ಗುವುದಿಲ್ಲ: ಗಂಭೀರ ಆರೋಪಕ್ಕೆ ಗೋಲ್ಡ್ ಸುರೇಶ್ ಪ್ರತಿಕ್ರಿಯೆ

ಥಗ್‌ ಲೈಫ್‌ ಸಿನಿಮಾಕ್ಕೆ ರಾಜ್ಯದಲ್ಲಿ ನಿರ್ಬಂಧ ಹೇರಿಲ್ಲ: ಚಾಟಿ ಬೆನ್ನಲ್ಲೇ ಸುಪ್ರೀಂಗೆ ಸರ್ಕಾರದ ಪ್ರತಿಕ್ರಿಯೆ

ಮುಂದಿನ ಸುದ್ದಿ
Show comments