Webdunia - Bharat's app for daily news and videos

Install App

ದಿ ಕಾಶ್ಮೀರ್ ಫೈಲ್ಸ್ ನಿರ್ದೇಶಕ ವಿವೇಕ್ ವಿರುದ್ಧ ದೂರು ದಾಖಲು

Webdunia
ಶನಿವಾರ, 26 ಮಾರ್ಚ್ 2022 (16:53 IST)
ಮುಂಬೈ: ದಿ ಕಾಶ್ಮೀರ್ ಫೈಲ್ಸ್ ಎಂಬ ಸಿನಿಮಾ ನಿರ್ದೇಶಿಸಿ ಇಡೀ ದೇಶದಲ್ಲೇ ಸಂಚಲನ ಮೂಡಿಸಿರುವ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ವಿರುದ್ಧ ಈಗ ದೂರು ದಾಖಲಾಗಿದೆ.

ಸಂದರ್ಶನವೊಂದರಲ್ಲಿ ಮಾತನಾಡುವಾಗ ವಿವೇಕ್ ಭೋಪಾಲಿ ಜನರನ್ನು ಸಾಮಾನ್ಯವಾಗಿ ಸಲಿಂಗಿಗಳು ಎಂದು ಪರಿಗಣಿಸಲಾಗುತ್ತದೆ ಎಂದಿದ್ದರು.

ಈ ಸಂಬಂಧ ಭೋಪಾಲ್ ನ ವ್ಯಕ್ತಿಯೊಬ್ಬರು ವಿವೇಕ್ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ. ನಾನೂ ಭೋಪಾಲಿಯೇ ಆದರೆ ಭೋಪಾಲಿಗ ಎಂದು ಹೇಳಿಕೊಳ‍್ಳುವುದಿಲ್ಲ. ಯಾಕೆಂದರೆ ಅಲ್ಲಿನವರು ಒಂದು ರೀತಿಯಲ್ಲಿ ಸಲಿಂಗಿಗಳು ಎಂದು ಹೇಳಿದ್ದ ವಿವೇಕ್ ಮಾತುಗಳು ವೈರಲ್ ಆಗಿದ್ದವು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ದರ್ಶನ್ ಬೇಲ್ ಕ್ಯಾನ್ಸಲ್: ನಟಿ ರಮ್ಯಾ ಫುಲ್ ಖುಷಿ

ಬೇಲ್ ಕ್ಯಾನ್ಸಲ್ ಆಗುವಾಗ ಪವಿತ್ರಾ ಗೌಡ ಮನೆಯಲ್ಲಿದ್ದರೆ, ದರ್ಶನ್ ಎಲ್ಲಿ ಹೋದ್ರು

ದರ್ಶನ್ ಮತ್ತೆ ಯಾವ ಜೈಲಿಗೆ ಹೋಗ್ತಾರೆ ಇಲ್ಲಿದೆ ಮಾಹಿತಿ

Actor Darshan: ಕಾನೂನಿಗಿಂತ ಯಾರೂ ದೊಡ್ಡವರಲ್ಲ: ದರ್ಶನ್ ಬಗ್ಗೆ ಕೋರ್ಟ್ ಹೇಳಿದ್ದೇನು

Darshan Thoogudeepa: ನಟ ದರ್ಶನ್ ಗೆ ಬಿಗ್ ಶಾಕ್ ನೀಡಿದ ಸುಪ್ರೀಂಕೋರ್ಟ್: ಮತ್ತೆ ಜೈಲಿಗೆ ದಾಸ

ಮುಂದಿನ ಸುದ್ದಿ
Show comments