Webdunia - Bharat's app for daily news and videos

Install App

ರಾಮ್ ಗೋಪಾಲ್ ವರ್ಮಾ ಮೇಲೆ ದೂರು ದಾಖಲು

Webdunia
ಗುರುವಾರ, 9 ಮಾರ್ಚ್ 2017 (11:13 IST)
ಮಹಿಳಾ ದಿನಾಚರಣೆ ನಿಮಿತ್ತ ಟ್ವಿಟ್ಟರ್‌ನಲ್ಲಿ ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಕೊಟ್ಟಿರುವ ಹೇಳಿಕೆ ಸಾಕಷ್ಟು ವಿವಾದ ಚರ್ಚೆಗೆ ಗ್ರಾಸವಾಗಿದೆ. ಇದು ಕೀಳು ಅಭಿರುಚಿಯ ಹಾರೈಕೆ ಎಂದು ವರ್ಮಾ ವಿರುದ್ಧ ಹರಿಹಾಯುತ್ತಿದ್ದಾರೆ. 
 
ಜಗತ್ತಿನ ಮಹಿಳೆಯರೆಲ್ಲಾ ಪುರುಷರಿಗೆ ಸನ್ನಿ ಲಿಯೋನ್ ಕೊಡುವಷ್ಟು ಸಂತೃಪ್ತಿ ಕೊಡಬೇಕೆಂದು ಆಶಿಸುತ್ತಿದ್ದೇನೆ ಎಂದು ವರ್ಮಾ ಟ್ವೀಟ್ ಮಾಡಿದ್ದರು. ಈ ಬಗ್ಗೆ ಗೋವಾದಲ್ಲಿನ ವಿಶಾಖಾ ಮಾಂಭ್ರೆ ಎಂದ ಸಾಮಾಜಿಕ ಕಾರ್ಯಕರ್ತ ದೂರು ದಾಖಲಿಸಿದ್ದಾರೆ.
 
ದೂರು ದಾಖಲಾಗುತ್ತಿದ್ದಂತೆ ವರ್ಮಾ ಸುರಕ್ಷತೆ ದೃಷ್ಟಿಯಿಂದ ಇನ್ನೊಂದಿಷ್ಟು ಹೇಳಿಕೆಗಳನ್ನು ಕೊಟ್ಟಿದ್ದಾರೆ. ಸನ್ನಿ ಲಿಯೋನ್ ಪ್ರಾಮಾಣಿಕತೆ ಬಗ್ಗೆ ತನಗಿರುವ ಗೌರವವನ್ನು ಬಹಿರಂಗವಾಗಿ ವ್ಯಕ್ತಪಡಿಸಿದ್ದೇನೆ ಎಂದಿದ್ದಾರೆ. ಈ ರೀತಿ ವ್ಯಕ್ತಪಡಿಸಿರುವ ಕಾರಣ ತನ್ನ ತಾಯಿ, ಸಹೋದರಿ, ಮಗಳು ತನ್ನನ್ನು ಗೌರವಿಸುತ್ತಿದ್ದಾರೆಂದು ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಗಾಲಿ ಜನಾರ್ದನ ರೆಡ್ಡಿ ಪುತ್ರನ ಜತೆಗಿನ ಶ್ರೀಲೀಲಾ ನೃತ್ಯಕ್ಕೆ ಪಡ್ಡೆ ಹೈಕಳು ಫಿದಾ

ರಾಜ್ ನಿಡಿಮೋರು ಜತೆಗಿನ ಡೇಟಿಂಗ್ ವದಂತಿ ಬೆನ್ನಲ್ಲೇ ವಿದೇಶದಲ್ಲಿ ಒಟ್ಟಾಗಿ ಆತ್ಮೀಯವಾಗಿ ಕಾಣಿಸಿಕೊಂಡ ಸಮಂತಾ

ಮಾಶಾ ಘರ್ ಖ್ಯಾತಿಯ ಪಾಕ್‌ ನಟಿ ಹುಮೈರಾ ಅಸ್ಗರ್ ಅಪಾರ್ಟ್‌ಮೆಂಟ್‌ನಲ್ಲಿ ಶವವಾಗಿ ಪತ್ತೆ

666 ಆಪರೇಷನ್ ಡ್ರೀಮ್ ಥಿಯೇಟರ್ ಸಿನಿಮಾದ ಶಿವಣ್ಣನ ಲುಕ್‌ಗೆ ಎಲ್ಲರೂ ಫಿದಾ

ಎಲ್ಲಾ ಒಪ್ಪಿಯೇ ನಡೆದಿದ್ದು, ರೇಪ್ ಕೇಸ್ ಹಿಂತೆಗೆದುಕೊಳ್ಳಿ: ಮಡೆನೂರು ಮನು ಮನವಿ

ಮುಂದಿನ ಸುದ್ದಿ
Show comments