Webdunia - Bharat's app for daily news and videos

Install App

ಆಲಿಯಾ ಭಟ್ ಯಿಂದ ವಿವಾದಾತ್ಮಕ ಹೇಳಿಕೆ..!ಯಾವ ವಿಷಯಕ್ಕೆ ಗೊತ್ತಾ..!

Webdunia
ಮಂಗಳವಾರ, 23 ಆಗಸ್ಟ್ 2022 (14:35 IST)
ಇತ್ತೀಚೆಗೆ ಮಾಧ್ಯಮವೊಂದಕ್ಕೆ ಸಂದರ್ಶನ ನೀಡಿದ ಆಲಿಯಾ ಭಟ್​ ಅವರು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ‘ನಾನು ಏನು ಎಂಬುದನ್ನು ಪದೇಪದೇ ಕೂಗಿ ಹೇಳಲು ಸಾಧ್ಯವಿಲ್ಲ. ನಿಮಗೆ ನಾನು ಇಷ್ಟ ಎಲ್ಲ ಎಂದಾದರೆ ನನ್ನನ್ನು ನೋಡಬೇಡಿ’ ಎಂದು ಆಲಿಯಾ ಭಟ್​ ಹೇಳಿದ್ದಾರೆ. ಈ ಮೊದಲು ಕರೀನಾ ಕಪೂರ್ ಖಾನ್ ಕೂಡ ಇದೇ ರೀತಿ ಹೇಳಿಕೆ ನೀಡಿ ಟ್ರೋಲ್​ಗೆ ಒಳಗಾಗಿದ್ದರು. ಈಗ ಆಲಿಯಾ ಭಟ್​ ಅವರನ್ನು ಜನರು ಕಮೆಂಟ್​ಗಳ ಮೂಲಕ ತರಾಟೆಗೆ ತೆಗೆದುಕೊಂಡಿದ್ದಾರೆ.‘ಎಷ್ಟು ದರ್ಪದಿಂದ ಆಲಿಯಾ ಭಟ್​ ಈ ರೀತಿ ಹೇಳಿದ್ದಾರೆ ನೋಡಿ. ಅವರು ಹೇಳಿದನ್ನು ನಾವು ಸವಾಲು ಅಂತ ಸ್ವೀಕರಿಸೋಣ. ಬ್ರಹ್ಮಾಸ್ತ್ರ ಸಿನಿಮಾವನ್ನು ಬಹಿಷ್ಕರಿಸೋಣ’ ಎಂದು ನೆಟ್ಟಿಗರೊಬ್ಬರು ಕಮೆಂಟ್​ ಮಾಡಿದ್ದಾರೆ. ‘ಬ್ರಹ್ಮಾಸ್ತ್ರ’ ಸಿನಿಮಾದ ಬಿಡುಗಡೆ ದಿನಾಂಕ ಹತ್ತಿರವಾಗುತ್ತಿರುವಾಗ ಆಲಿಯಾ ಇಂಥ ಹೇಳಿಕೆ ನೀಡಬಾರದಿತ್ತು ಎಂದು ಜನರು ಅಭಿಪ್ರಾಯ ಪಟ್ಟಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

Revanth Reddy: ಅಂದು ಜೈಲಿಗಟ್ಟಿದ್ದ ನಟನಿಗೆ ಇಂದು ಕೈಯಾರೆ ಕೊಡಬೇಕಾಯಿತು ಉತ್ತಮ ನಟ ಪ್ರಶಸ್ತಿ

ಕಾಂತಾರ ಪ್ರೀಕ್ವೆಲ್‌ ಚಿತ್ರೀಕರಣದ ವೇಳೆ ಮಗುಚಿದ ದೋಣಿ: ಅಪಾಯದಿಂದ ಪಾರಾದ ರಿಷಭ್‌ ಶೆಟ್ಟಿ ಮತ್ತು ತಂಡ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

ಮುಂದಿನ ಸುದ್ದಿ
Show comments