Webdunia - Bharat's app for daily news and videos

Install App

ಹಿಂದಿಯ ದೊಡ್ಮನೆ ಆಟಕ್ಕೆ ಕೌಂಟ್‌ಡೌನ್‌: ಸಲ್ಮಾನ್‌ ಖಾನ್ ಪ್ರೋಮೊಗೆ ಅಭಿಮಾನಿಗಳು ಫಿದಾ

Sampriya
ಸೋಮವಾರ, 23 ಸೆಪ್ಟಂಬರ್ 2024 (14:09 IST)
Photo Courtesy X
ಮುಂಬೈ: ಕನ್ನಡದ ದೊಡ್ಮನೆ ಆಟಕ್ಕೆ ದಿನಗಣನೆ ಆರಂಭವಾಗಿದೆ. ಅದರ ಬೆನ್ನಲ್ಲೇ ಬಾಲಿವುಡ್‌ ನಟ ಸಲ್ಮಾನ್‌ ಖಾನ್ ನಡೆಸಿಕೊಡುವ ಹಿಂದಿ ಜನಪ್ರಿಯ ರಿಯಾಲಿಟಿ ಶೊ ಬಿಗ್‌ ಬಾಸ್‌ 18 ಆವೃತ್ತಿಯೂ ಆರಂಭವಾಗಲಿದೆ.

ಅಕ್ಟೋಬರ್‌ 6ರಂದು ಹಿಂದಿ ಬಿಗ್‌ಬಾಸ್‌ ಆರಂಭವಾಗಲಿದೆ ಎಂದು ವಾಹಿನಿ ತಿಳಿಸಿದ್ದು, ಈ ಕುರಿತು ಪ್ರೊಮೊ ವಿಡಿಯೊವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದೆ. ಇದಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಕಲರ್ಸ್‌ ಹಿಂದಿ ಚಾನಲ್‌ನಲ್ಲಿ ಪ್ರಸಾರವಾವಾಗುವ ಈ ಬಿಗ್‌ಬಾಸ್‌ ಅನ್ನು ಜಿಯೊ ಸಿನಿಮಾದಲ್ಲೂ ವೀಕ್ಷಿಸಬಹುದಾಗಿದೆ.

ಪ್ರೀಮಿಯರ್‌ ದಿನಾಂಕವನ್ನು ವಾಹಿನಿ ತನ್ನ ಅಧಿಕೃತ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಪ್ರಕಟಿಸಿದೆ. ಈ ಬಾರಿಯ ಆವೃತಿಯ ಪರಿಕಲ್ಪನೆಯನ್ನು ಕಾರ್ಯಕ್ರಮದ ನಿರೂಪಕ ಸಲ್ಮಾನ್ ಖಾನ್ ವಿವರಿಸುವ ಪ್ರೋಮೊ ವಿಡಿಯೊವನ್ನು ಪೋಸ್ಟ್‌ ಮಾಡಲಾಗಿದೆ.

ಈ ಬಾರಿ ಬಿಗ್ ಬಾಸ್‌ನಲ್ಲಿ ಭೂಕಂಪ‌ ಸಂಭವಿಸಲಿದೆ. ಯಾಕೆಂದರೆ ಈ ಬಾರಿ ಸಮಯ ಮೇಲುಗೈ ಸಾಧಿಸಲಿದೆ. ಬಿಗ್‌ ಬಾಸ್‌ 18ರ ಅದ್ಧೂರಿ ಪ್ರೀಮಿಯರ್‌ ಅಕ್ಟೋಬರ್‌ 6ರಂದು ರಾತ್ರಿ 9 ಗಂಟೆಗೆ ಕಲರ್ಸ್‌ನಲ್ಲಿ ಪ್ರಸಾರವಾಗಲಿದೆ ಎಂದು ವಿಡಿಯೊದಲ್ಲಿ ತಿಳಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ದರ್ಶನ್ ಜತೆಗಿನ ಮುನಿಸಿನ ಬಗ್ಗೆ ಓಪನ್ ಆಗಿ ಪ್ರತಿಕ್ರಿಯಿಸಿದ ಕಿಚ್ಚ ಸುದೀಪ್‌

ದರ್ಶನ್ ಬಗ್ಗೆ ಕೇಳಿದ್ದಕ್ಕೆ ಕಿಚ್ಚ ಸುದೀಪ್ ಕೊಟ್ರು ಖಡಕ್ ರಿಪ್ಲೈ

ಏನಾದ್ರೂ ಸರಿ ನಮ್ಮ ಸಿನಿಮಾ ಕ್ರಿಸ್ ಮಸ್ ಗೇ ಬರೋದು: ಕಿಚ್ಚ ಸುದೀಪ್ ಖಡಕ್ ಮಾತು

ಆಂಕರ್ ಅನುಶ್ರೀ ಮದುವೆಗೆ ಅಶ್ವಿನಿ ಪುನೀತ್ ಗೈರಾಗಿದ್ದಕ್ಕೆ ಶ್ರೀದೇವಿ ಬೈರಪ್ಪ ಅಲ್ಲ ಇವರೇ ಕಾರಣ

ನಟ ಚಿಕ್ಕಣ್ಣ ಮದುವೆ ಫಿಕ್ಸ್: ಉಪಾಧ್ಯಕ್ಷನ ಮನಸ್ಸು ಕದ್ದವಳು ಯಾರು

ಮುಂದಿನ ಸುದ್ದಿ
Show comments