ವೈರಲ್ ಆಯ್ತು 'ಡಾನ್ಸಿಂಗ್ ಅಂಕಲ್' ವೀಡಿಯೋ

Webdunia
ಶುಕ್ರವಾರ, 8 ಜೂನ್ 2018 (16:05 IST)
ಡಾನ್ಸಿಂಗ್ ಅಂಕಲ್ ಎಂದೇ ಕರೆಸಿಕೊಂಡಿರುವ ಪ್ರೊಫೆಸರ್ ಸಂಜೀವ್ ಶ್ರೀವಾಸ್ತವ್ ಇಂಟರ್‌ನೆಟ್‌ ಜಗತ್ತಿನಲ್ಲಿ ಸೆನ್ಸೇಷನ್‌ ಆಗಿದ್ದಾರೆ. ಇವರು ಮೂಲತಃ ಇಲೆಕ್ಟ್ರಾನಿಕ್ಸ್ ಪ್ರೊಫೆಸರ್. ಭೋಪಾಲದ ಭಾಭಾ ಎಂಜಿನಿಯರಿಂಗ್ ರೀಸರ್ಚ್ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದಾರೆ.
ಮದುವೆ ಸಮಾರಂಭವೊಂದರಲ್ಲಿ ಮಾಡಿದ ಡಾನ್ಸ್ ವಿಡಿಯೋ ಕೆಲವೇ ಗಂಟೆಗಳಲ್ಲಿ ಸೋಷಿಯಲ್ ಮೀಡಿಯಾದಾದ್ಯಂತ ವೈರಲ್ ಆಗಿದ್ದಾರೆ. ಗೋವಿಂದ ಎಂದರೆ ಇವರಿಗೆ ತುಂಬಾ ಇಷ್ಟ. ಅವರ ಡಾನ್ಸ್ ಶೈಲಿಯನ್ನೇ ಅನುಕರಣೆ ಮಾಡುತ್ತಾರೆ. ಇದೀಗ ವೈರಲ್ ಆಗಿರುವ ಡಾನ್ಸ್ ಸಹ ಗೋವಿಂದ ಹಾಡಿಗೆ ಹಾಕಿರುವ ಸ್ಟೆಪ್.
 
ಅರ್ಜುನ್ ಕಪೂರ್, ಅನುಷ್ಕಾ ಶರ್ಮಾ, ಸುನೀಲ್ ಶೆಟ್ಟಿ, ಗೋವಿಂದ ಸೇರಿದಂತೆ ಅನೇಕರು ಡಾನ್ಸಿಂಗ್ ಅಂಕಲ್ ಡಾನ್ಸ್‌ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅಷ್ಟೇ ಅಲ್ಲಾ ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಸಹ ಡಾನ್ಸಿಂಗ್ ಅಂಕಲ್ ವೀಡಿಯೋವನ್ನು ತಮ್ಮ ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಖಾಕಿ ಉಟ್ಟು ರಿಕ್ಷಾ ಏರಿದ ರಚಿತಾ ರಾಮ್ ನಡೆಗೆ ಫ್ಯಾನ್ಸ್‌ ಫಿದಾ

ನಟ ಧ್ರುವ ಸರ್ಜಾ ವಿರುದ್ಧ ದೂರು ದಾಖಲು: ಇದು ಬೇರೆ ನಟರಿಗೂ ಅನ್ವಯಿಸುವ ವಿಚಾರ

ರೇಣುಕಾಸ್ವಾಮಿ ಪ್ರಕರಣದಲ್ಲಿ ದರ್ಶನ್ ಏನೇನು ತಪ್ಪು ಮಾಡಿದ್ದಾರೆ: ನಾಳೆ ದಾಸನಿಗೆ ಮಹತ್ವದ ದಿನ

BB Season12: ಇನ್ನೂ ಆಟ ಶುರು ಮಾಡುತ್ತೇನೆಂದ ಮಲ್ಲಮ್ಮ, ದೊಡ್ಮನೆಯಿಂದ ಆಚೆ ಬಂದ್ರಾ

ಹಾಸಿಗೆ, ದಿಂಬು ಕೇಳಿದ್ದ ದರ್ಶನ್ ಗೆ ಕೋರ್ಟ್ ಕೊಟ್ಟಿದೆ ಮಹತ್ವದ ಆದೇಶ

ಮುಂದಿನ ಸುದ್ದಿ
Show comments