ದಂಗಲ್ ನಟಿ ಸ್ವಿಮ್ ಡ್ರೆಸ್ ವೈರಲ್ ಆಯ್ತು

Webdunia
ಗುರುವಾರ, 8 ಜೂನ್ 2017 (11:38 IST)
ಮುಂಬೈ: ದಂಗಲ್ ಖ್ಯಾತಿಯ ನಟಿ ಫಾತಿಮಾ ಸನಾ ಶೇಖ್ ಸ್ವಿಮ್ ಸ್ಯೂಟ್ ನಲ್ಲಿರುವ ಫೋಟೋ ತಮ್ಮ ಸಾಮಾಜಿಕ ಜಾಲತಾಣ ಪುಟದಲ್ಲಿ ಪ್ರಕಟಿಸಿದ್ದಾರೆ. ಇದೀಗ ವೈರಲ್ ಆಗಿದೆ.

 
ಫಾತಿಮಾ ಹಾಟ್ ಡ್ರೆಸ್ ನೋಡಿ ಪಡ್ಡೆ ಹೈಕಳು ಖುಷಿಯಾಗಿದ್ದಾರೆ. ಆದರೆ ಸಂಪ್ರದಾಯವಾದಿಗಳ ಕೆಂಗಣ್ಣಿಗೆ ಗುರಿಯಾಗಿದೆ. ಪವಿತ್ರ ರಂಜಾನ್ ತಿಂಗಳಲ್ಲಿ ಹೀಗಿರುವ ಡ್ರೆಸ್ ತೊಟ್ಟುಕೊಂಡು ಅಂಗದರ್ಶನ ಮಾಡಿದ್ದು ಮುಸ್ಲಿಂ ಸಂಪ್ರದಾಯವಾದಿಗಳ ಕೆಂಗಣ್ಣಿಗೆ ಗುರಿಯಾಗಿದೆ.

ಮಾಲ್ಡಿವ್ಸ್ ಬೀಚ್  ತಟದಲ್ಲಿ ಸ್ವಿಮ್ ಸ್ಯೂಟ್ ತೊಟ್ಟುಕೊಂಡ ಫಾತಿಮಾ ಹಾಟ್ ಲುಕ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಬಾಕಿ ಯಾವುದೇ ಸಮಯದಲ್ಲಿ ಬೇಕಾದರೂ ಆಕೆ ಇಂತಹ ಡ್ರೆಸ್ ತೊಟ್ಟಿದ್ದರೆ ಸಮಸ್ಯೆಯಿಲ್ಲ. ಆದರೆ ಪವಿತ್ರ ರಂಜಾನ್ ತಿಂಗಳಲ್ಲಿ ಈ ರೀತಿಯ ಡ್ರೆಸ್ ತೊಡುವ ಅವಶ್ಯಕತೆ ಏನಿತ್ತು ಎನ್ನುವುದು ಸಂಪ್ರದಾಯವಾದಿಗಳ ಪ್ರಶ್ನೆ.

http://kannada.fantasycricket.webdunia.com
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ದರ್ಶನ್ ಜೈಲು ಸೇರಿ ಶತದಿನೋತ್ಸವ, ಹೇಗಿದೆ ದಾಸನ ಜೈಲು ವಾಸ

ರಶ್ಮಿಕಾ ಮಂದಣ್ಣ ಮನೋಜ್ಞ ಅಭಿನಯದ ದಿ ಗರ್ಲ್​ಫ್ರೆಂಡ್ ಸಿನಿಮಾ ಒಟಿಟಿ ಬರಲು ಸಜ್ಜು

ನಟ ಮಂಜು ಮನೋಜ್ ಶುರು ಮಾಡಿರುವ ಹೊಸ ಬಿಸಿನೆಸ್ ಏನ್ ಗೊತ್ತಾ

ನೀವು ಹೋದರೂ ನಮ್ಮ ಜೊತೆಯಲ್ಲೇ ಇದ್ದೀರಾ: ಸುಮಲತಾ ಭಾವುಕಾ ಪೋಸ್ಟ್

ನಟ ಧರ್ಮೇಂದ್ರ ನಿಧನಕ್ಕೆ ರಾಷ್ಟ್ರಪತಿ, ಪ್ರಧಾನಿ ಸಂತಾಪ

ಮುಂದಿನ ಸುದ್ದಿ
Show comments