Webdunia - Bharat's app for daily news and videos

Install App

ದಂಗಲ್ ನಟಿ ಜೈರಾವಾಸಿಂ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಟ್ವಿಸ್ಟ್

Webdunia
ಸೋಮವಾರ, 11 ಡಿಸೆಂಬರ್ 2017 (19:02 IST)
ದಂಗಲ್‌ ಸಿನಿಮಾ ನಟಿ ಜೈರಾವಾಸಿಂ ಅವರಿಗೆ ಲೈಂಗಿಕ ಕಿರಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯ ಪತ್ನಿ ಪ್ರತಿಕ್ರಿಯೆ ನೀಡಿದ್ದು, ಜೈರಾವಾಸಿಂ ಅವರು ತಪ್ಪು ಗ್ರಹಿಸಿಕೊಂಡು ದೂರು ನೀಡಿದ್ದಾರೆ. ನನ್ನ ಪತಿ ಲೈಂಗಿಕ ಕಿರುಕುಳ ನೀಡುವವರಲ್ಲ ಎಂದು ಹೇಳಿದ್ದಾರೆ.

ನವದೆಹಲಿ- ಮುಂಬಯಿ ವಿಸ್ತಾರಾ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಸಂದರ್ಭದಲ್ಲಿ ಲೈಂಗಿಕ ಕಿರುಕುಳ ನೀಡಿರುವ ಬಗ್ಗೆ ನಟಿ ಜೈರಾವಾಸಿಂ ಆರೋಪಿಸಿದ್ದರು. ಈ ಘಟನೆಗೆ ಸಂಬಂಧಿಸಿ ಆರೋಪಿಯನ್ನು ಕೂಡ ಬಂಧಿಸಲಾಗಿದೆ.

ಈ ನಡುವೆ ಆರೋಪಿ ಪತ್ನಿ ಪ್ರತಿಕ್ರಿಯೆ ನೀಡಿ, ದಣಿದು ನಿದ್ದೆ ಹೋಗಿದ್ದ ಸಂದರ್ಭದಲ್ಲಿ ಆರ್ಮ್ ರೆಸ್ಟ್ ಮೇಲೆ ಕಾಲು ಚಾಚಿಕೊಂಡು ಮಲಗಿದ್ದಾರೆ. ಆದರೆ, ತಪ್ಪು ಗ್ರಹಿಕೆಯಿಂದ ನಟಿ ಈ ರೀತಿ ಆರೋಪ ಮಾಡಿರಬಹುದು ಎಂದಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕೆಂಪು ಸಲ್ವಾರ್‌ನಲ್ಲಿ ಮಿರ ಮಿರ ಮಿಂಚಿದ ಮೇಘನಾ ರಾಜ್ ನೋಡಿ ಅಭಿಮನಿಗಳು ಫುಲ್ ಖುಷ್

ಕಾಂತಾರ ಚಾಪ್ಟರ್ 1 ಬುಕಿಂಗ್ ಯಾವಾಗ ಶುರು ಎಂಬ ಪ್ರಶ್ನೆಗೆ ಇಲ್ಲಿದೆ ಉತ್ತರ

ಹಿಟ್ ಸಿನಿಮಾ ನೀಡಿದ ನಿರ್ದೇಶಕನಿಗೆ ದುಬಾರಿ ಗಿಫ್ಟ್ ಕೊಟ್ಟ ಕಿಚ್ಚ ಸುದೀಪ್

ಬುದ್ಧಿವಂತ ಉಪೇಂದ್ರರನ್ನೇ ಹ್ಯಾಕ್ ಮಾಡಿದವರ ಮೂಲ ಪತ್ತೆ

ದರ್ಶನ್ ಆಂಡ್ ಗ್ಯಾಂಗ್ ಇಂದು ನೇರ ಕೋರ್ಟ್ ಗೆ ಹಾಜರು: ಇಂದು ಏನೆಲ್ಲಾ ನಡೆಯುತ್ತೆ ನೋಡಿ

ಮುಂದಿನ ಸುದ್ದಿ