Webdunia - Bharat's app for daily news and videos

Install App

ಬಾಕ್ಸಾಫೀಸಲ್ಲಿ ಅಮೀರ್ ಖಾನ್ ಚಿತ್ರ ಲುಂಗಿ ಡ್ಯಾನ್ಸ್

Webdunia
ಮಂಗಳವಾರ, 3 ಜನವರಿ 2017 (12:30 IST)
ಬಾಲಿವುಡ್‌ನಲ್ಲಿ ನೂರು, ಇನ್ನೂರು ಕೋಟಿ ಕ್ಲಬ್ ಸೇರಿರುವ ಚಿತ್ರಗಳ ಸಂಖ್ಯೆ ಸಾಕಷ್ಟು ಇದೆ. ಅದರಲ್ಲೂ ಖಾತ್ರ ತ್ರಯರ ಚಿತ್ರಗಳಿಗೆ ಈ ಮಾರ್ಕ್ ಇದ್ದೇ ಇದೆ. ಇದೀಗ ಅಮೀರ್ ಖಾನ್ ಅಭಿನಯದ ದಂಗಲ್ ಚಿತ್ರ ರೂ.400 ಕೋಟಿ ಕಲೆಕ್ಷನ್ ದಾಟಿದೆ. 
 
ಉತ್ತಮ ಪ್ರಶಂಸೆಗೂ ಪಾತ್ರವಾಗಿರುವ ಈ ಸ್ಫೋರ್ಟ್ಸ್ ಡ್ರಾಮಾ ಸಿನಿಮಾ ವಿಶ್ವದಾದ್ಯಂತ ಒಳ್ಳೆ ಕಲೆಕ್ಷನ್ ಮಾಡುತ್ತಿದೆ. ಸ್ವದೇಶದಲ್ಲಿ ರೂ.270 ಕೋಟಿ, ವಿದೇಶದಲ್ಲಿ ರೂ.141 ಕೋಟಿ ಕಲೆಕ್ಷನ್ ಮಾಡಿದೆ. ಒಟ್ಟು ರೂ.411 ಕೋಟಿ ಕಲೆಕ್ಷನ್ ಮಾಡುವ ಮೂಲಕ ಮತ್ತೆ ಅಮೀರ್ ಖಾನ್ ತಮ್ಮ ಪ್ರಾಬಲ್ಯ ಮೆರೆದಿದ್ದಾರೆ.
 
ಡಿಸೆಂಬರ್ 23ರಂದು ಬಿಡುಗಡೆಯಾದ ದಂಗಲ್ ಮೊದಲ ವಾರ ದೇಶೀಯ ಮಾರುಕಟ್ಟೆಯಲ್ಲಿ ರೂ.197.53 ಕೋಟಿ ವಸೂಲಿ ಮಾಡಿತು. 2016ರಲ್ಲಿ ಮೊದಲ ವಾರದಲ್ಲಿ ಅತ್ಯಧಿಕ ಕಲೆಕ್ಷನ್ ಮಾಡಿದ ಚಿತ್ರವಾಗಿ ’ದಂಗಲ್’ ದಾಖಲೆ ನಿರ್ಮಿಸಿದೆ. ಹರ್ಯಾಣದ ಭಿವಾನಿ ಜಿಲ್ಲೆಯ ಕುಗ್ರಾಮದ ಕುಸ್ತಿಪಟು ಮಹಾವೀರ್ ಸಿಂಗ್ ಫೋಗಟ್ ಜೀವನಕಥೆ ಆಧಾರಿತ ಸಿನಿಮಾ ಇದು. ನಿತಿಶ್ ತಿವಾರಿ ಆಕ್ಷನ್ ಕಟ್ ಹೇಳಿದ್ದು, ಸಾಕ್ಷಿ ತನ್ವಾರ್, ಫಾತಿಮಾ ಸನಾ ಶೇಕ್, ಸನ್ಯಾ ಮಲ್ಹೋತ್ರಾ, ಅಪರ್‍‌ಶಕ್ತಿ ಖುರಾನ್ ಮುಂತಾದವರು ತಾರಾಬಳಗದಲ್ಲಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಪ್ರಥಮ್ ನಡೆದುಕೊಂಡ ರೀತಿ ಸರಿಯಲ್ಲ, ನಾನು ದರ್ಶನ್ ಪರ ನಿಲ್ಲುತ್ತೇನೆ: ನಟ ಧ್ರುವ ಸರ್ಜಾ

₹1000 ಕೋಟಿ ಸಾಲ ಕೊಡುವುದಾಗಿ ₹5ಕೋಟಿ ವಂಚನೆ: ನಟ ಎಸ್‌ ಶ್ರೀನಿವಾಸನ್‌ ಅರೆಸ್ಟ್‌

ಕೇರಳ ಸುಳ್ಳು ಪೋಕ್ಸೋ: 9ತಿಂಗ್ಳು ಜೈಲಿನಲ್ಲಿ ಕಳೆದ ವೃದ್ಧ, ಆಗಿದ್ದೇನು ಗೊತ್ತಾ

ರಮ್ಯಾ ಪೋಸ್ಟ್ ಗೆ ನೋ ಕಾಮೆಂಟ್ಸ್: ಸೈಲೆಂಟ್ ಆದ ಡಿಬಾಸ್ ಫ್ಯಾನ್ಸ್

ಮನುಷ್ಯರು ಬಣ್ಣ ಬದಲಾಯಿಸಿದರೇನು.. ದರ್ಶನ್ ಗೆ ಟಾಂಗ್ ಕೊಟ್ಟರಾ ಪವಿತ್ರಾ ಗೌಡ

ಮುಂದಿನ ಸುದ್ದಿ
Show comments