Webdunia - Bharat's app for daily news and videos

Install App

ಸನ್ನಿ ಲಿಯೋನ್ ಅಭಿಮಾನಿಗಳ ಕೋಪಕ್ಕೆ ಕಾರಣರಾದ ಪತಿ ಡೇನಿಯಲ್

Webdunia
ಮಂಗಳವಾರ, 19 ಜೂನ್ 2018 (15:40 IST)
ಜೂನ್ 17 ರ ಫಾದರ್ಸ್ ಡೇ ಸಲುವಾಗಿ ತಮ್ಮ ಮಗಳ ಜೊತೆಗಿನ ಪೋಟೊವೊಂದನ್ನು ಹಂಚಿಕೊಂಡು ಬಾಲಿವುಡ್ ನಟಿ ಸನ್ನಿ ಲಿಯೋನ್ ಪತಿ ಡೇನಿಯಲ್ ವೇಬರ್ ಅವರು ಸನ್ನಿ ಲಿಯೋನ್ ಅಭಿಮಾನಿಗಳ ಮುನಿಸಿಗೆ ಕಾರಣವಾಗಿದ್ದಾರೆ.
ಬಾಲಿವುಡ್ ನಟಿ ಸನ್ನಿ ಲಿಯೋನ್ ಪತಿ ಡೇನಿಯಲ್ ವೇಬರ್ ಅವರು ಫಾದರ್ಸ್ ಡೇ ಗೆ ತಮ್ಮ ದತ್ತು ಮಗಳು ನಿಶಾ ಕೌರ್ ಡೇನಿಯಲ್ ಜೊತೆಗಿರುವ ಬೋಲ್ಡ್ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ  ಹಂಚಿಕೊಂಡಿದ್ದಾರೆ.

ಈ ಫೋಟೋ ನೋಡಿದ ಸನ್ನಿ ಲಿಯೋನ್ ಅಭಿಮಾನಿಗಳು ಪುಲ್ ಗರಂ ಆಗಿ ಸನ್ನಿ ನಿನ್ನ ಮಗಳನ್ನು ನಿನ್ನಂತೆ ಬೆಳಸಬೇಡ ಎಂದು ಅನೇಕರು ಸಲಹೆ ನೀಡಿದ್ದಾರೆ. 

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments