Webdunia - Bharat's app for daily news and videos

Install App

‘ಸಿಂಬಾ’ ಚಿತ್ರಕ್ಕೆ ಆಯ್ಕೆಯಾದ ಬಾಲಿವುಡ್ ಸ್ಟಾರ್ ನಟನ ಪುತ್ರಿ ಯಾರು ಗೊತ್ತಾ...?

Webdunia
ಬುಧವಾರ, 21 ಮಾರ್ಚ್ 2018 (06:30 IST)
ಮುಂಬೈ : ಈ ಹಿಂದೆ ರಣವೀರ್ ಸಿಂಗ್ ಅವರು ನಟಿಸುತ್ತಿರುವ ‘ಸಿಂಬಾ’ ಚಿತ್ರದಲ್ಲಿ ಮಲಯಾಳಿ ನಟಿ ಪ್ರಿಯಾ ವಾರಿಯರ್ ಅವರು ನಟಿಸಲಿದ್ದಾರೆ ಎಂದು ಸುದ್ದಿಯಾಗಿದ್ದು, ಇದೀಗ ಅವರನ್ನು ಬಿಟ್ಟು ಬಾಲಿವುಡ್ ನ ಸ್ಟಾರ್ ನಟರೊಬ್ಬರ ಪುತ್ರಿಯನ್ನು ಆಯ್ಕೆಮಾಡಲಾಗಿದೆ.


ಕರಣ್ ಜೋಹರ್ ಅವರ ನಿರ್ಮಾಣದಲ್ಲಿ ಮೂಡಿಬರುತ್ತಿರುವ ‘ಸಿಂಬಾ’ ಚಿತ್ರಕ್ಕೆ ಬಾಲಿವುಡ್ ನಟ ಸೈಫ್ ಅಲಿಖಾನ್ ಅವರ ಪುತ್ರಿ ಸಾರಾ ಅಲಿಖಾನ್ ಅವರು ಆಯ್ಕೆಯಾಗಿದ್ದು, ಈ ಬಗ್ಗೆ ಸ್ವತಃ ಕರಣ್ ಜೋಹರ್ ಅವರೇ ತಮ್ಮ ಟ್ವೀಟರ್ ನಲ್ಲಿ ಇದೇ ತಿಂಗಳು ಈ ಚಿತ್ರ ಸೆಟ್ಟೇರಲಿದ್ದು, 28 ಡಿಸೆಂಬರ್‌ 2018 ರಂದು ಬಿಡುಗಡೆಯಾಗಲಿದೆ. ಸಾರಾ ಈ ಚಿತ್ರದಲ್ಲಿ ನಾಯಕಿಯಾಗಿ ಆಯ್ಕೆಯಾಗಿರುವುದಾಗಿ ತಿಳಿಸಿದ್ದಾರೆ.


ಸಾರಾ ಅಲಿಖಾನ್ ಅವರು ‘ಕೇದಾರನಾಥ್’ ಚಿತ್ರದ ಮೂಲಕ ಈಗಾಗಲೇ ಬಾಲಿವುಡ್ ಗೆ ಎಂಟ್ರಿ ಕೊಟ್ಟಿದ್ದು, ಅದರ ಶೂಟಿಂಗ್ ಮುಗಿಯುವ ಮೊದಲೇ ಈ ಚಿತ್ರಕ್ಕೆ ಆಯ್ಕೆಯಾಗಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments