Webdunia - Bharat's app for daily news and videos

Install App

ಟಾಪ್ 10 ನಟಿಯರ ಪಟ್ಟಿಯಿಂದ ದೀಪಿಕಾ ಔಟ್!

Webdunia
ಸೋಮವಾರ, 20 ಆಗಸ್ಟ್ 2018 (06:35 IST)
ಮುಂಬೈ : 2017 ರ ಅತಿ ಹೆಚ್ಚು ಸಂಭಾವನೆ ಪಡೆಯುವ ಟಾಪ್ 10 ನಟಿಯರಲ್ಲಿ ಸ್ಥಾನ ಪಡೆದ ಬಾಲಿವುಡ್ ಸ್ಟಾರ್ ನಟಿ ದೀಪಿಕಾ ಪಡುಕೋಣೆ ಅವರು 2018 ರ ಅತಿ ಹೆಚ್ಚು ಸಂಭಾವನೆ ಪಡೆಯುವ ಟಾಪ್ 10 ನಟಿಯರ ಪಟ್ಟಿಯಿಂದ ಹೊರಬಿದ್ದಿದ್ದಾರಂತೆ.


ಹೌದು. ಹಾಲಿವುಡ್ ನ ‘ತ್ರಿಪಲ್ ಎಕ್ಸ್ ಕ್ಸೆಂಡರ್  ಕೇಜ್’ ಮತ್ತು ಬಾಲಿವುಡ್ ನ ‘ಪದ್ಮಾವತ್’ ಚಿತ್ರಗಳಿಗಾಗಿ ಅತಿ ಹೆಚ್ಚು ಸಂಭಾವನೆ ಪಡೆಯುವುದರ ಮೂಲಕ 2017ರ ಪೋರ್ಬ್ಸ್ ಬಿಡುಗಡೆ ಮಾಡಿದ ವಿಶ್ವದ ಅತಿ ಹೆಚ್ಚು  ಸಂಭಾವನೆ ಪಡೆಯುವ ಟಾಪ್ 10 ನಟಿಯರ ಪಟ್ಟಿಯಲ್ಲಿ ನಟಿ ದೀಪಿಕಾ ಕೂಡ ಒಬ್ಬರಾಗಿದ್ದರು.


ಆದರೆ ಈ ಬಾರಿ ಟಾಪ್ 10 ರಲ್ಲಿ ಸ್ಥಾನ ಪಡೆಯಲು ದೀಪಿಕಾ ವಿಫಲರಾಗಿದ್ದಾರೆ. ಈ ಮೂಲಕ ಸೂಪರ್ ಹಿಟ್ ಸಿನಿಮಾ ‘ಪದ್ಮಾವತ್’ ನಂತರ ಅವರ ಸ್ಟಾರ್ ವ್ಯಾಲೂ ಕಡಿಮೆಯಾಗಿದೆ ಎಂಬುದು ತಿಳಿಯುತ್ತದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಿಂತೇ ಹೋಯಿತು ಎಂದು ಸುದ್ದಿಯಾಗಿದ್ದ ಸತೀಶ್ ನೀನಾಸಂ ಸಿನಿಮಾ ಶೂಟಿಂಗ್ ಪೂರ್ಣ

ವೃಕ್ಷಮಾತೆ ಸಿನಿಮಾ ತಂಡದ ವಿರುದ್ಧ ದೂರು ಕೊಟ್ಟ ಸಾಲು ಮರದ ತಿಮ್ಮಕ್ಕ ದೂರು

ವಿಜಯ್ ದೇವರಕೊಂಡ ಅದೆಲ್ಲವೂ ನನಗಿಷ್ಟ ಎಂದು ನಾಚಿಕೊಂಡ ರಶ್ಮಿಕಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

Revanth Reddy: ಅಂದು ಜೈಲಿಗಟ್ಟಿದ್ದ ನಟನಿಗೆ ಇಂದು ಕೈಯಾರೆ ಕೊಡಬೇಕಾಯಿತು ಉತ್ತಮ ನಟ ಪ್ರಶಸ್ತಿ

ಮುಂದಿನ ಸುದ್ದಿ
Show comments