'ಕಾಫೀ ವಿತ್ ಕರಣ' ಸೀಸನ್ 6 ನಲ್ಲಿ ದೀಪಿಕಾ- ರಣವೀರ್

Webdunia
ಸೋಮವಾರ, 20 ಆಗಸ್ಟ್ 2018 (18:32 IST)
ವದಂತಿಗಳು ನಿಜವಾಗಿದ್ದರೆ ಈ ವರ್ಷ ನವೆಂಬರ್‌ನಲ್ಲಿ ಬಾಲಿವುಡ್ ಇನ್ನೊಂದು ಮದುವೆಗೆ ಸಾಕ್ಷಿಯಾಗಲಿದೆ. ದೀಪಿಕಾ ಪಡುಕೋಣೆ ಹಾಗೂ ರಣವೀರ್ ಸಿಂಗ್ ಅವರ ವಿವಾಹ ಜರುಗುವ ಎಲ್ಲಾ ಸಾಧ್ಯತೆಗಳಿವೆ. ವರದಿಗಳ ಪ್ರಕಾರ ಮದುವೆ ಹಾಗೂ ಇತರ ಕೆಲಸಗಳ ನಡುವೆ ಈ ಜೋಡಿ ಟಿವಿ ಕಾರ್ಯಕ್ರಮವೊಂದರಲ್ಲಿ ಕಾಣಿಸಿಕೊಳ್ಳುವ ಎಲ್ಲಾ ಸಾಧ್ಯತೆಗಳಿವೆ.
ಕರಣ ಜೋಹರ್ ಸೆಟ್ ನಿಂದ ತಮ್ಮ ಫೋಟೋವನ್ನು ಹಂಚಿಕೊಳ್ಳುವ ಮೂಲಕ 'ಕಾಫೀ ವಿತ್ ಕರಣ್' ನ ಹೊಸ ಸೀಸನ್ ಅನ್ನು ಘೋಷಿಸಿದ್ದಾರೆ. ಈ ಕಾರ್ಯಕ್ರಮ ವಾರಾಂತ್ಯದಲ್ಲಿ ಟಿವಿ ಚಾನಲ್ ಒಂದರಲ್ಲಿ ಮೂಡಿಬರಲಿದೆ. ವದಂತಿಗಳ ಪ್ರಕಾರ ದೀಪಿಕಾ ಹಾಗೂ ರಣವೀರ್ ಒಟ್ಟಿಗೆ ಈ ಕಾರ್ಯಕ್ರಮದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇದೇ ಮೊದಲ ಬಾರಿಗೆ ಇವರು ಈ ಕಾರ್ಯಕ್ರಮದಲ್ಲಿ ಒಟ್ಟಿಗೆ ಕಾಣಿಸಿಕೊಳ್ಳುತ್ತಿರುವುದರಿಂದ ಇವರ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.
 
ಈ ಮೊದಲು ಪ್ರಿಯಾಂಕಾ ಹಾಗೂ ನಿಕ್ ಸಹ ಈ ಕಾರ್ಯಕ್ರಮದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ ಎಂದು ವದಂತಿಗಳು ಕೇಳಿಬಂದಿದ್ದವು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ನಟ ಧರ್ಮೇಂದ್ರ: ಅಭಿಮಾನಿಗಳ ಹಾರೈಕೆ ಫಲಿಸಿತು

ಪ್ರಜ್ಞೆ ತಪ್ಪಿ ಕುಸಿದುಬಿದ್ದ ಬಾಲಿವುಡ್ ನಟ ಗೋವಿಂದ, ಆಸ್ಪತ್ರೆಗೆ ದಾಖಲು

ರಕ್ಷಿತಾಳ ಭಾಷೆ ಬಗ್ಗೆ ಮಾತನಾಡುವ ಯಾವ ಹಕ್ಕು ನಿಮಗಿಲ್ಲ

ಧರ್ಮೇಂದ್ರ ಸಾವಿನ ವದಂತಿ ಬೆನ್ನಲ್ಲೇ ಮಗಳಿಂದ ಸ್ಪಷ್ಟನೆ

ಇದೊಂದು ಭಯಾನಕ ಘಟನೆ: ದೆಹಲಿ ಸ್ಫೋಟಕ್ಕೆ ಅಲ್ಲು ಅರ್ಜುನ್ ಸಂತಾಪ

ಮುಂದಿನ ಸುದ್ದಿ
Show comments