ಪತ್ರಕರ್ತರ ಮೇಲೆ ಹರಿಹಾಯ್ದ ದೀಪಿಕಾ ಪಡುಕೋಣೆ; ಕಾರಣವೇನು ಗೊತ್ತಾ?

Webdunia
ಬುಧವಾರ, 12 ಸೆಪ್ಟಂಬರ್ 2018 (11:36 IST)
ಮುಂಬೈ : ಇತ್ತೀಚೆಗೆ ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಅವರು ತಮ್ಮ ಮದುವೆಯ ಬಗ್ಗೆ ಕೇಳಿದ ಪತ್ರಕರ್ತರೊಬ್ಬರ ಮೇಲೆ ಕೋಪಗೊಂಡು ಕಿಡಿಕಾರಿದ್ದಾರೆ.


ದೀಪಿಕಾ ಪಡುಕೋಣೆ ಮತ್ತು ರಣವೀರ್ ಸಿಂಗ್ ಈ ವರ್ಷ ನವೆಂಬರ್ 10 ರಂದು ಇಟಲಿಯ ಲೇಕ್ ಕೊಮೊದಲ್ಲಿ ಕುಟುಂಬ ಸದಸ್ಯರು ಹಾಗೂ ಸ್ನೇಹಿತರ ಸಮ್ಮುಖದಲ್ಲಿ ವಿವಾಹ ಆಗಲಿದ್ದಾರೆ ಎಂಬ ಸುದ್ದಿ ಈಗಾಗಲೇ ಎಲ್ಲಾ ಕಡೆ ಕೇಳಿಬಂದಿದೆ.


ಈ ಹಿನ್ನಲೆಯಲ್ಲಿ ಇತ್ತೀಚೆಗೆ ಮಹಿಳೆಯ ಮಾನಸಿಕ ಸಮಸ್ಯೆಗಳಿಗೆ ಸಂಬಂಧಿಸಿದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ನಟಿ ದೀಪಿಕಾ ಅವರಲ್ಲಿ ಪತ್ರಕರ್ತನೊಬ್ಬ ಮದುವೆ ಬಗ್ಗೆ ಕೇಳಿದಾಗ ಕೋಪಗೊಂಡ  ನಟಿ “ಮದುವೆ ಕುರಿತು ನೀವು ಕೇಳುವ ಪ್ರಶ್ನೆಗೆ ನಾನು ಉತ್ತರಿಸುವುದಿಲ್ಲ, ಅದು ನನ್ನ ವೈಯುಕ್ತಿಕ ವಿಚಾರ. ಇಂತಹಾ ಕಾರ್ಯಕ್ರಮದಲ್ಲಿ ಏನು ಪ್ರಶ್ನೆ ಕೇಳಬೇಕಿತ್ತೋ ಅದನ್ನು ಕೇಳಿ” ಎಂದು ಗರಂ ಆಗಿ ಉತ್ತರಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಚಾಪ್ಟರ್ 1 ಇಂದು ದಾಖಲೆಯ ಗಳಿಕೆ ಮಾಡುವುದು ಖಚಿತ, ಕಾರಣ ಇಲ್ಲಿದೆ

ಪ್ರಶಾಂತ್ ಆಗಿದ್ದ ರಿಷಬ್ ಶೆಟ್ಟಿ ಹೆಸರು ಬದಲಾಯಿಸಲು ಕಾರಣವಾಗಿದ್ದು ಏನು

BBK12: ಜಾನ್ವಿ ಡಿವೋರ್ಸ್ ಬಗ್ಗೆ ಶಾಕಿಂಗ್ ವಿಚಾರ ಹೊರಹಾಕಿದ ಮಾಜಿ ಪತಿ ಕಾರ್ತಿಕ್

ಕಾಂತಾರ ಚಾಪ್ಟರ್ 1 ಮೂರು ದಿನದಲ್ಲಿ ಗಳಿಸಿದ್ದೆಷ್ಟು, ವೀಕೆಂಡ್ ಹೆಚ್ಚಾಯ್ತಾ ಇಲ್ಲಿದೆ ವರದಿ

ನಿತ್ಯಾ ಪಾತ್ರ ನೋಡಿ ಕೆಟ್ಟ ಕಾಮೆಂಟ್ ಗೆ ಬೇಸರಗೊಂಡ ನಮ್ರತಾ ಗೌಡ ಹೇಳಿದ್ದೇನು

ಮುಂದಿನ ಸುದ್ದಿ
Show comments