Webdunia - Bharat's app for daily news and videos

Install App

ದೀಪಿಕಾಗೆ ವರ್ಷದ ಹಾಟೆಸ್ಟ್ ಮಹಿಳೆ ಪಟ್ಟ

Webdunia
ಶುಕ್ರವಾರ, 2 ಜೂನ್ 2017 (15:08 IST)
ಬಾಲಿವುಡ್ ಬೆಡಗಿ ದೀಪಿಕಾ ಪಡುಕೋಣೆ ವಿಶ್ವದ ಹಾಟೆಸ್ಟ್ ವರ್ಷದ ಮಹಿಳೆ ಎಂಬ ಖ್ಯಾತಿಗೆ ಪಾತ್ರರಾರಿದ್ದಾರೆ. ಮ್ಯಾಕ್ಸಿಮ್ ಮ್ಯಾಗಜಿನ್ ನಡೆಸಿರುವ ವಿಶ್ವದ 100 ಹಾಟೆಸ್ಟ್ ಮಹಿಳೆಯರ ಸಮೀಕ್ಷೆಯಲ್ಲಿ ದೀಪಿಕಾಗೆ ಅಗ್ರ ಸ್ಥಾನ ಸಿಕ್ಕಿದೆ.

ಕೇನ್ಸ್ ಚಿತ್ರೋತ್ಸವದಲ್ಲಿ ತನ್ನ ಮಾದಕ ಸೌಂದರ್ಯ ಪ್ರದರ್ಶಿಸಿದ್ದ ದೀಪಿಕಾ ಪಡುಕೋಣೆಗೆ ಅಭಿಮಾನಿಗಳು ಈ ಗಿಫ್ಟ್ ಕೊಟ್ಟಿದ್ದಾರೆ. ಪ್ರಿಯಾಂಕಾ ಚೋಪ್ರಾ, ಕೆಂಡಲ್ ಜೆನ್ನರ್, ಎಮ್ಮಾ ವ್ಯಾಟ್ಸನ್ ಎಮ್ಮಾ ಸ್ಟೋನ್`ರಂತಹ ಅಪ್ಸರೆಯರನ್ನ ಹಿಂದಿಕ್ಕಿ ದೀಪಿಕಾ ಈ ಪಟ್ಟ ಗಿಟ್ಟಿಸಿದ್ದಾರೆ. ವಿಶ್ವದ 100 ಹಾಟೆಸ್ಟ್ ಮಹಿಳೆಯರ ಪಟ್ಟಿಯಲ್ಲಿ ದೀಪಿಕಾ ಜೊತೆ ಪ್ರಿಯಾಂಕಾ ಚೋಪ್ರಾಗೂ ಸ್ಥಾನ ಸಿಕ್ಕಿದ್ದು, ಆದರೆ, ಪೀಸಿ ಸ್ಥಾನದ ಬಗ್ಗೆ ಸ್ಪಷ್ಟನೆ ಸಿಕ್ಕಿಲ್ಲ.

ಪ್ರತಿಷ್ಠಿತ ಜಾಗತಿಕ ಮಟ್ಟದ ಮ್ಯಾಗಜಿನ್ ಮ್ಯಾಕ್ಸಿಮ್ ಜಾಗತಿಕ ಪೋಲ್ ನಡೆಸಿ 100 ಹಾಟೆಸ್ಟ್ ಮಹಿಳೆಯರನ್ನ ಆಯ್ಕೆ ಮಾಡಿದೆ. ಮ್ಯಾಗಜಿನ್ ಫೋಟೋ ಶೂಟ್ ಫೋಟೋಗಳನ್ನ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡುವ ಮೂಲಕ ದೀಪಿಕಾ ಈ ಸಂಭ್ರಮವನ್ನ ಸೆಲಬ್ರೇಟ್ ಮಾಡಿದ್ದಾರೆ.

ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಲಿಂಕ್ ಕ್ಲಿಕ್ ಮಾಡಿ..

http://kannada.
fantasycricket.webdunia.com/

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ