Webdunia - Bharat's app for daily news and videos

Install App

ಗೆಹರಾಯಿ ಟ್ರೈಲರ್ ನಲ್ಲಿ ದೀಪಿಕಾ ಪಡುಕೋಣೆ ಹಸಿಬಿಸಿ ದೃಶ್ಯಗಳಿಗೆ ವೀಕ್ಷಕರು ಬೌಲ್ಡ್

Webdunia
ಶುಕ್ರವಾರ, 21 ಜನವರಿ 2022 (10:22 IST)
ಮುಂಬೈ: ನಟಿ ದೀಪಿಕಾ ಪಡುಕೋಣೆ ಮದುವೆಯಾದ ಮೇಲೂ ತಮ್ಮ ವೃತ್ತಿ ಬದುಕಿನ ಪಾತ್ರಗಳ ವಿಚಾರಗಳಲ್ಲಿ ರಾಜಿ ಮಾಡಿಕೊಂಡಿಲ್ಲ. ಇದೀಗ ದೀಪಿಕಾ ಅಭಿನಯದ ಹೊಸ ಸಿನಿಮಾದ ಟ್ರೈಲರ್ ಎಲ್ಲರೂ ಹುಬ್ಬೇರುವಂತೆ ಮಾಡಿದೆ.

‘ಗೆಹರಾಯಿ’ ಎನ್ನುವ ದೀಪಿಕಾ ನಾಯಕಿಯಾಗಿರುವ ಸಿನಿಮಾದ ಟ್ರೈಲರ್ ಯೂ ಟ್ಯೂಬ್ ನಲ್ಲಿ ಬಿಡುಗಡೆಯಾಗಿದೆ. ಬಿಡುಗಡೆಯಾದ ಕೆಲವೇ ನಿಮಿಷಗಳಲ್ಲಿ ಲಕ್ಷ ಲಕ್ಷ ವ್ಯೂ ಪಡೆದುಕೊಂಡು ಸಾಮಾಜಿಕ ಜಾಲತಾಣಗಳಲ್ಲೂ ಟ್ರೆಂಡ್ ಆಗಿದೆ.

ಇದಕ್ಕೆ ಕಾರಣ ಈ ಸಿನಿಮಾದಲ್ಲಿ ದೀಪಿಕಾ ನಾಯಕ ಸಿದ್ಧಾಂತ್ ಚತುರ್ವೇದಿ ಜೊತೆ ಹಸಿಬಿಸಿ ದೃಶ್ಯಗಳಲ್ಲಿ ಕಾಣಿಸಿಕೊಂಡಿರುವುದು. ದೀಪಿಕಾ ಸಖತ್ ಬೋಲ್ಡ್ ಆಗಿ ಕಾಣಿಸಿಕೊಂಡಿರುವ ಈ ಸಿನಿಮಾ ಒಬ್ಬ  ವಿವಾಹಿತ ಮಹಿಳೆ ಮತ್ತು ನಿಶ್ಚಿತಾರ್ಥ ಮಾಡಿಕೊಂಡಿರುವ ಯುವಕನ ನಡುವೆ ನಡೆಯುವ ಪ್ರೇಮ ಕತೆಯನ್ನು ಹೊಂದಿದೆಯಂತೆ. ಸದ್ಯದಲ್ಲೇ ಇದು ಅಮೆಝೋನ್ ಪ್ರೈಮ್ ನಲ್ಲಿ ಬಿಡುಗಡೆಯಾಗಲಿದೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments