ಕೃತಿ ಸನೋನ್,ಸುಶಾಂತ್ ಜತೆಗೆ 'ರಾಬ್ತಾ' ಚಿತ್ರದಲ್ಲಿ ದೀಪಿಕಾ

Webdunia
ಶುಕ್ರವಾರ, 20 ಮೇ 2016 (18:19 IST)
ನಟಿ ಕೃತಿ ಸನೋನ್ ಹಾಗೂ ಸುಶಾಂತ್ ಸಿಂಗ್ ರಜಪೂತ್ 'ರಾಬ್ತಾ' ಸಿನಿಮಾದಲ್ಲಿ ಜೊತೆಯಾಗಿ ಕಾಣಿಸಿಕೊಳ್ಳಲಿದ್ದಾರೆ.. ದೀಪಿಕಾ ಸ್ಪೆಷಲ್ ಆಗಿ ಈ ಚಿತ್ರದಲ್ಲಿ ಎಂಟ್ರಿ ನೀಡಲಿದ್ದಾರೆ.
ರಾಬ್ತಾ ಚಿತ್ರದ ಸಾಂಗ್‌ಗಾಗಿ ದೀಪಿಕಾ ಸಹಿ ಹಾಕಿದ್ದಾರಂತೆ... ಈ ಚಿತ್ರದ ಮ್ಯೂಸಿಕ್ ಕಂಪೋಸ್ ಮಾಡುತ್ತಿದ್ದಾರೆ ಪ್ರೀತಮ್.. ಇದೇ ಮೊದಲ ಬಾರಿಗೆ ಸುಶಾಂತ್ ಹಾಗೂ ಕೃತಿ ಜೊತೆಯಾಗಿ ಆಕ್ಟ್ ಮಾಡುತ್ತಿದ್ದಾರೆ.
 
ರಾಬ್ತಾ ಸಿನಿಮಾವನ್ನು ದಿನೇಶ್ ವಿಜಯನ್ ಅವರು ನಿರ್ದೇಶನ ಮಾಡುತ್ತಿದ್ದಾರೆ. ಈ ಸಿನಿಮಾಕ್ಕಾಗಿ ಸುಶಾಂತ್ ಹಾಗೂ ಕೃತಿ ಅವರು ಸಾಕಷ್ಟು ತಯಾರಿಗಳನ್ನು ಮಾಡಿಕೊಂಡಿದ್ದಾರಂತೆ.ಇನ್ನು ಸೆಟ್ ನಲ್ಲಿ ಸುಶಾಂತ್ ಹಾಗೂ ಕೃತಿ ನಡುವೆ ಉತ್ತಮ ಬಾಂಧವ್ಯವಿದೆ ಅಂತಾ ಸಿನಿಮಾ ತಂಡ ಹೇಳಿದೆ.

ದೀಪಿಕಾ ಈ ಚಿತ್ರದ ಒಂದು ಹಾಡಿನಲ್ಲಿ ದೀಪಿಕಾ ನಟಿಸಲಿದ್ದಾರಂತೆ. ಹಾಗಾದ್ರೆ ದೀಪಿಕಾ ರಾಬ್ತಾ ಚಿತ್ರವನ್ನು ಅಭಿನಯಿಸುತ್ತಿರುವುದನ್ನು ನೋಡಿ, ಅವರ ಅಭಿಮಾನಿಗಳಿಗೆ ಖುಷಿ ಆಗದೇ ಇರದು.

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆ್ಯಪ್‌ನ್ನು ಡೌನ್‌ಲೋಡ್ ಮಾಡಿಕೊಳ್ಳಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕೆಜಿಎಫ್‌ ಚಾಪ್ಟರ್‌ 2 ಸಹ ನಿರ್ದೇಶಕ ಬಾಳಲ್ಲಿ ಇದೆಂಥಾ ದುರಂತ

ಒಳ್ಳೆ ಪಾತ್ರ ಸಾಯಿಸೋದು ಎಷ್ಟು ಸರಿ: ಲಕ್ಷ್ಮೀ ನಿವಾಸ ಸೀರಿಯಲ್ ವಿರುದ್ಧ ಸಿಡಿದೆದ್ದ ಹಿರಿಯ ನಟಿ

ರಿಷಬ್ ಶೆಟ್ಟಿ ಜೊತೆ ಸರಿಯಿಲ್ವಾ, ಏನಾಗಿದೆ: ರಾಜ್ ಬಿ ಶೆಟ್ಟಿ ಕೊನೆಗೂ ಕೊಟ್ರು ಮಾಹಿತಿ

ರೇಣುಕಾಸ್ವಾಮಿ ಮರ್ಡರ್ ಕೇಸ್ ಟ್ರಯಲ್ ಇಂದಿನಿಂದ: ರೇಣುಕಾ ಪೋಷಕರ ಹೇಳಿಕೆ ದರ್ಶನ್ ಗೆ ಪ್ಲಸ್ ಪಾಯಿಂಟ್ ಆಗುತ್ತಾ

OG ನಟನಿಗೆ ಸರ್ಪ್ರೈಸ್ ಗಿಫ್ಟ್ ನೀಡಿದ ನಟ, ಡಿಸಿಎಂ ಪವನ್ ಕಲ್ಯಾಣ್

ಮುಂದಿನ ಸುದ್ದಿ
Show comments