ರಣವೀರ್ ನಿಂದ ದೂರವಿರುವುದಕ್ಕೆ ಕಾರಣ ತಿಳಿಸಿದ ದೀಪಿಕಾ ಪಡುಕೋಣೆ

Webdunia
ಬುಧವಾರ, 12 ಅಕ್ಟೋಬರ್ 2022 (16:29 IST)
WD
ಮುಂಬೈ: ಬಾಲಿವುಡ್ ಜೋಡಿ ರಣವೀರ್ ಸಿಂಗ್ ಮತ್ತು ದೀಪಿಕಾ ಪಡುಕೋಣೆ ದಂಪತಿ ನಡುವೆ ಬಿರುಕು ಮೂಡಿದೆ ಎಂಬ ಸುದ್ದಿ ಕೆಲವು ದಿನಗಳ ಹಿಂದೆ ವೈರಲ್ ಆಗಿತ್ತು.

ಈ ಬಗ್ಗೆ ಇದೀಗ ಸ್ವತಃ ದೀಪಿಕಾ ಸಂದರ್ಶನವೊಂದರಲ್ಲಿ ಸ್ಪಷ್ಟನೆ ನೀಡಿದ್ದಾರೆ. ನಾನು ಮತ್ತು ರಣವೀರ್ ನಮ್ಮ ಕೆಲಸದ ಕಾರಣದಿಂದ ದೂರ ದೂರ ಇದ್ದೇವೆ. ರಣವೀರ್ ಮ್ಯೂಸಿಕ್ ಕಾರ್ಯಕ್ರಮಗಳಲ್ಲಿ ಭಾಗಿಯಾಗಬೇಕಿರುವುದರಿಂದ ಕೆಲವು ದಿನಗಳಿಂದ ಬೇರೆ ಬೇರೆ ಕಡೆ ಪ್ರವಾಸ ಮಾಡುತ್ತಿದ್ದಾರೆ. ಈಗ ಅವರು ಮನೆಗೆ ವಾಪಸಾಗುತ್ತಿದ್ದು, ನನ್ನ ಮುಖ ನೋಡಿದರೆ ಖುಷಿ ಪಡುತ್ತಾರೆ ಎಂದು ದೀಪಿಕಾ ಹೇಳಿದ್ದಾರೆ.

ಈ ಮೂಲಕ ತಮ್ಮಿಬ್ಬರ ದಾಂಪತ್ಯದಲ್ಲಿ ಬಿರುಕು ಮೂಡಿದೆ ಎಂಬ ರೂಮರ್ ಗಳಿಗೆ ದೀಪಿಕಾ ತೆರೆ ಎಳೆದಿದ್ದಾರೆ.

-Edited by Rajesh Patil

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಲವ್‌ ಜಿಹಾದ್‌ಗೆ ಉತ್ತೇಜನ, ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಅಮೀರ್ ಖಾನ್‌ಗೆ ಬಿಷ್ಣೋಯ್ ಗ್ಯಾಂಗ್‌ನಿಂದ ಬೆದರಿಕೆ

ಹಂಸಲೇಖಾರಿಗೆ ಪದ್ಮ ಪ್ರಶಸ್ತಿ ಇಲ್ಲವೇ ಜ್ಞಾನ ಪೀಠ ಕೊಡಬೇಕು ಎಂದು ನೆನಪಿರಲಿ ಪ್ರೇಮ್ ಅಭಿಯಾನ: ನೆಟ್ಟಿಗರು ಏನಂದ್ರು ಗೊತ್ತಾ

3 ಈಡಿಯಟ್ಸ್ ಸಿನಿಮಾ ಸೋನಮ್ ವಾಂಗ್ಚುಕ್ ಕತೆಯಲ್ಲ, ಆಗ ಅವರು ಯಾರೆಂದೇ ಗೊತ್ತಿರಲಿಲ್ಲ: ಅಮೀರ್ ಖಾನ್

ಮೊದಲ ಆಷಾಢ ಶುಕ್ರವಾರ: ಗಂಡ ದರ್ಶನ್ ಮಾಡುತ್ತಿದ್ದ ಕೆಲಸವನ್ನು ತಾನೇ ಮಾಡಿದ ವಿಜಯಲಕ್ಷ್ಮಿ

ಕ್ಯಾನ್ಸರ್‌ ಅನ್ನು ಸಾಮಾನ್ಯ ಜ್ವರದಂತೆ ಎದುರಿಸಿದೆ: ಕ್ಯಾನ್ಸರ್ ಗೆದ್ದು ಬಂದ ಬಗ್ಗೆ ಸಂಜಯ್ ದತ್ ಮಾತು

ಮುಂದಿನ ಸುದ್ದಿ
Show comments