Webdunia - Bharat's app for daily news and videos

Install App

ಶೀಘ್ರದಲ್ಲೇ ಮಗು ಮಾಡಿಕೊಳ್ಳುವ ಬಗ್ಗೆ ಬಯಕೆ ವ್ಯಕ್ತಪಡಿಸಿದ ದೀಪಿಕಾ ಪಡುಕೋಣೆ

Krishnaveni K
ಶುಕ್ರವಾರ, 5 ಜನವರಿ 2024 (08:40 IST)
ಮುಂಬೈ: ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಸಂದರ್ಶನವೊಂದರಲ್ಲಿ ತಮ್ಮ ಕೌಟುಂಬಿಕ ಜೀವನದ ಬಗ್ಗೆ ಮುಕ್ತವಾಗಿ ಮಾತನಾಡಿದ್ದಾರೆ.

2018 ರಲ್ಲಿ ದೀಪಿಕಾ ಪಡುಕೋಣೆ ತಮ್ಮ ಗೆಳೆಯ ರಣವೀರ್ ಸಿಂಗ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಇಬ್ಬರ ಮದುವೆಯಾಗಿ ಐದು ವರ್ಷವೇ ಕಳೆದಿದೆ.

ಇದುವರೆಗೆ ಇಬ್ಬರ ಕಡೆಯಿಂದ ಗುಡ್ ನ್ಯೂಸ್ ಬಂದಿಲ್ಲ. ಆದರೂ ದೀಪಿಕಾ ಗರ್ಭಿಣಿ ಎನ್ನುವ ರೂಮರ್ ಹಲವು ಬಾರಿ ಹರಿದಾಡಿದ್ದಿದೆ. ಇದೀಗ ಸಂದರ್ಶನವೊಂದರಲ್ಲಿ ಮುಂದೆ ಮಗು ಮಾಡಿಕೊಳ್ಳುವ ಯೋಜನೆ ಇದೆಯಾ ಅಂತ ಪ್ರಶ್ನೆ ಕೇಳಿದ್ದಾರೆ.

ಇದಕ್ಕೆ ಉತ್ತರಿಸಿರುವ ದೀಪಿಕಾ ‘ಖಂಡಿತಾ. ನನಗೆ ಮತ್ತು ರಣವೀರ್ ಗೆ ಮಕ್ಕಳೆಂದರೆ ತುಂಬಾ ಇಷ್ಟ. ನಾವು ನಮ್ಮ ಮಗು ಬರಮಾಡಿಕೊಳ್ಳುವ ದಿನಕ್ಕಾಗಿ ಎದಿರು ನೋಡುತ್ತಿದ್ದೇವೆ. ನನ್ನ ತಂದೆ ತಾಯಿ ನನ್ನನ್ನು ಜೀವನದಲ್ಲಿ ಮೌಲ್ಯಯುತ ವ್ಯಕ್ತಿಯಾಗಿ ಬೆಳೆಸಿದರು. ನಿಮ್ಮ ಮಕ್ಕಳನ್ನೂ ಅದೇ ರೀತಿ ಬೆಳೆಸಿ ಎಂದು ಅವರು ನಮಗೆ ಹೇಳುತ್ತಿರುತ್ತಾರೆ’ ಎಂದಿದ್ದಾರೆ ದೀಪಿಕಾ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments