ಆಸ್ಪತ್ರೆಗೆ ಹೋಗಿದ್ದಕ್ಕೇ ದೀಪಿಕಾ ಪಡುಕೋಣೆ-ರಣವೀರ್ ಮೇಲೆ ಗುಮಾನಿ ಶುರು!

Webdunia
ಭಾನುವಾರ, 1 ಆಗಸ್ಟ್ 2021 (09:50 IST)
ಮುಂಬೈ: ಬಾಲಿವುಡ್ ಸ್ಟಾರ್ ದಂಪತಿ ದೀಪಿಕಾ ಪಡುಕೋಣೆ-ರಣವೀರ್ ಸಿಂಗ್ ದಂಪತಿ ಮುಂಬೈನ ಆಸ್ಪತ್ರೆಯೊಂದಕ್ಕೆ ತೆರಳಿದ ಫೋಟೋಗಳು ವೈರಲ್ ಆಗಿದೆ.


ದೀಪಿಕಾ-ರಣವೀರ್ ಆಸ್ಪತ್ರೆಗೆ ಹೋಗಿದ್ದು ನೋಡಿ ಇದೀಗ ಹೊಸ ಗಾಸಿಪ್ ಶುರುವಾಗಿದೆ. ಯಾವ ಕಾರಣಕ್ಕೆ ಇಬ್ಬರು ಆಸ್ಪತ್ರೆಗೆ ತೆರಳಿರಬಹುದು ಎಂಬ ಅನುಮಾನ ಕಾಡಿದೆ.

ದೀಪಿಕಾ ಗರ್ಭಿಣಿ ಇರಬಹುದೇ ಅಥವಾ ಅನಾರೋಗ್ಯಕ್ಕೆ ಸಂಬಂಧಿಸಿ ಆಸ್ಪತ್ರೆಗೆ ಭೇಟಿ ನೀಡಿರಬಹುದೇ ಎಂಬ ಗುಮಾನಿ ಶುರುವಾಗಿದೆ. ಇಬ್ಬರೂ 2018 ಕ್ಕೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ಇದೀಗ ಇಬ್ಬರೂ ಗುಡ್ ನ್ಯೂಸ್ ಕೊಡುತ್ತಿರಬಹುದೇ ಎಂಬ ಅನುಮಾನ ಎಲ್ಲರದ್ದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿಷ್ಣುವರ್ಧನ್ ಅಭಿಮಾನಿಗಳಿಗೆ ಗುಡ್‌ನ್ಯೂಸ್‌, ಮತ್ತೇ ದೊಡ್ಡ ಪರದೆ ಮೇಲೆ ಯಜಮಾನ

ಪವಿತ್ರಾ ಗೌಡಗೆ ಮಾಡಿದಂತೇ ಈ ಕಿರುತೆರೆ ನಟಿಗೂ ಮಾಡ್ತಿದ್ದ ಕಾಮುಕ: ಆದ್ರೆ ನಟಿ ಮಾಡಿದ್ದೇನು

Renukaswamy Case: ತಿಂಗಳ ಬಳಿಕ ದರ್ಶನ್ ಕಂಡಿದ್ದು ಹೀಗೇ

Darshan Court Case Hearing: ಮುಕ್ತಾಯಗೊಂಡ ದೋಷಾರೋಪ, ಇಲ್ಲಿದೆ ಮಹತ್ವದ ಅಪ್ಡೇಟ್

ಕೋರ್ಟ್ ಹಾಲ್ ನಲ್ಲಿ ಸುಬ್ಬ ಮೀಟ್ಸ್ ಸುಬ್ಬಿ: ದರ್ಶನ್ ನೋಡಿ ಪವಿತ್ರಾ ಗೌಡ ಮಾಡಿದ್ದೇನು

ಮುಂದಿನ ಸುದ್ದಿ
Show comments